Karnataka Dams Water Level: ರಾಜ್ಯದಲ್ಲಿ ಮುಂದುವರೆದ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಬಹುತೇಕ ಡ್ಯಾಂ(Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.

ಕದ್ರಾ ಡ್ಯಾಂ(ಕಾರವಾರ)

ಕದ್ರಾ ಡ್ಯಾಂ(ಕಾರವಾರ)

  • Share this:

Major Reservoir Water Level -October 21: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ(Rainfall)ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ.. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ(Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.



ಕೆಆರ್​ಎಸ್​ ಜಲಾಶಯ - KRS Dam


ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 43.30 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
ಇಂದಿನ ಒಳಹರಿವು - 8,736 ಕ್ಯೂಸೆಕ್ಸ್​
ಇಂದಿನ ಹೊರಹರಿವು - 6,721 ಕ್ಯೂಸೆಕ್ಸ್​


ತುಂಗಭದ್ರಾ ಜಲಾಶಯ - Tungabhadra Dam


ಗರಿಷ್ಠ ನೀರಿನ ಮಟ್ಟ-1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-6,474 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,926 ಕ್ಯೂಸೆಕ್ಸ್​


ಕಬಿನಿ ಜಲಾಶಯ-Kabini Dam


ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.28 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ -18.98 ಟಿಎಂಸಿ
ಇಂದಿನ ಒಳಹರಿವು - 4,546 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,616 ಕ್ಯೂಸೆಕ್ಸ್​



ಆಲಮಟ್ಟಿ ಜಲಾಶಯ-Almatti Dam


ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-7,875 ಕ್ಯೂಸೆಕ್ಸ್
ಇಂದಿನ ಹೊರಹರಿವು-7,875 ಕ್ಯೂಸೆಕ್ಸ್​


ಭದ್ರಾ ಜಲಾಶಯ-Bhadra Dam


ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-71.04 ಟಿಎಂಸಿ
ಇಂದಿನ ಒಳಹರಿವು- 4,787 ಕ್ಯೂಸೆಕ್ಸ್​
ಇಂದಿನ ಹೊರಹರಿವು-4,787 ಕ್ಯೂಸೆಕ್ಸ್​


ಘಟಪ್ರಭಾ ಜಲಾಶಯ-Ghataprabha Dam


ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು - 409 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 409 ಕ್ಯೂಸೆಕ್ಸ್


ಮಲಪ್ರಭಾ ಜಲಾಶಯ-Malaprabha Dam


ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ - 37.59 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 36.62 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 694 ಕ್ಯೂಸೆಕ್ಸ್​


ಹೇಮಾವತಿ ಜಲಾಶಯ-Hemavathi Dam


ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.50 ಟಿಎಂಸಿ
ಇಂದಿನ ಒಳಹರಿವು-2,336 ಕ್ಯೂಸೆಕ್ಸ್​​
ಇಂದಿನ ಹೊರಹರಿವು-4,275 ಕ್ಯೂಸೆಕ್ಸ್​


ವರಾಹಿ ಜಲಾಶಯ-Varahi Dam


ಗರಿಷ್ಠ ಮಟ್ಟ-594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.71 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.87 ಟಿಎಂಸಿ
ಇಂದಿನ ಒಳಹರಿವು-232 ಕ್ಯೂಸೆಕ್ಸ್​
ಇಂದಿನ ಹೊರಹರಿವು-1,611 ಕ್ಯೂಸೆಕ್ಸ್​


ಹಾರಂಗಿ ಜಲಾಶಯ-Harangi Dam


ಗರಿಷ್ಠ ಮಟ್ಟ-871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.27 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.29 ಟಿಎಂಸಿ
ಇಂದಿನ ಒಳಹರಿವು-2,016 ಕ್ಯೂಸೆಕ್ಸ್​
ಇಂದಿನ ಹೊರಹರಿವು-1,200 ಕ್ಯೂಸೆಕ್ಸ್​​


ಲಿಂಗನಮಕ್ಕಿ ಜಲಾಶಯ-Linganamakki Dam


ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 138.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-141.8 ಟಿಎಂಸಿ
ಇಂದಿನ ಒಳಹರಿವು-0 ಕ್ಯೂಸೆಕ್ಸ್​
ಇಂದಿನ ಹೊರಹರಿವು-5,391 ಕ್ಯೂಸೆಕ್ಸ್


ಸೂಪಾ ಜಲಾಶಯ-Supa Dam


ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.22 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.9 ಟಿಎಂಸಿ
ಇಂದಿನ ಒಳಹರಿವು-428 ಕ್ಯೂಸೆಕ್ಸ್​
ಇಂದಿನ ಹೊರಹರಿವು-5,748 ಕ್ಯೂಸೆಕ್ಸ್​


ನಾರಾಯಣಪುರ ಜಲಾಶಯ-Narayanapura Dam


ಗರಿಷ್ಠ ಮಟ್ಟ-492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-32.37 ಟಿಎಂಸಿ
ಇಂದಿನ ಒಳಹರಿವು-6,323 ಕ್ಯೂಸೆಕ್ಸ್​
ಇಂದಿನ ಹೊರಹರಿವು-8,507 ಕ್ಯೂಸೆಕ್ಸ್


Published by:Latha CG
First published: