Karnataka Dams Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Major Reservoir Water Level -October 28: ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ.

ತುಂಗಭದ್ರಾ ಡ್ಯಾಂ

ತುಂಗಭದ್ರಾ ಡ್ಯಾಂ

  • Share this:
Major Reservoir Water Level -October 28: ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.

ಕೆಆರ್​ಎಸ್​ ಜಲಾಶಯ - KRS Dam

ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 49.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 49.45 ಟಿಎಂಸಿ
ಇಂದಿನ ಒಳಹರಿವು - 11,345 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,658 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam

ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು - 22,270 ಕ್ಯೂಸೆಕ್ಸ್​
ಇಂದಿನ ಹೊರಹರಿವು - 22,270 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 19.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ -18.20 ಟಿಎಂಸಿ
ಇಂದಿನ ಒಳಹರಿವು - 3,195 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,000 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 118.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು-11,736 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.54 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-70.93 ಟಿಎಂಸಿ
ಇಂದಿನ ಒಳಹರಿವು- 3,507 ಕ್ಯೂಸೆಕ್ಸ್​
ಇಂದಿನ ಹೊರಹರಿವು - 3,507 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 50.14 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 2,875 ಕ್ಯೂಸೆಕ್ಸ್

ಇದನ್ನು ಓದಿ : 11 ವರ್ಷಗಳ ಬಳಿಕ ಅಕ್ಟೋಬರ್ ಅಂತ್ಯದಲ್ಲಿ KRS Dam ಬಹುತೇಕ ಭರ್ತಿ: ಮುಂದಿನ ವಾರ CM Bommai ಬಾಗಿನ

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ -36.62 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 36.62 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 994 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 27.02 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.03 ಟಿಎಂಸಿ
ಇಂದಿನ ಒಳಹರಿವು - 2,308 ಕ್ಯೂಸೆಕ್ಸ್​​
ಇಂದಿನ ಹೊರಹರಿವು-3,625 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 18.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.80 ಟಿಎಂಸಿ
ಇಂದಿನ ಒಳಹರಿವು - 94 ಕ್ಯೂಸೆಕ್ಸ್​
ಇಂದಿನ ಹೊರಹರಿವು - 784 ಕ್ಯೂಸೆಕ್ಸ್​

ಇದನ್ನು ಓದಿ : ಮಾಜಿ ಪ್ರಧಾನಿಗೆ ಅನಾರೋಗ್ಯ; ವಿಜಯಪುರದಲ್ಲಿ ದೇವೇಗೌಡರಿಗೆ ಪಿಜಿಯೋಥೆರಪಿ, ಮಸಾಜ್ ಟ್ರೀಟ್ಮೆಂಟ್

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 8.21 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 8.13 ಟಿಎಂಸಿ
ಇಂದಿನ ಒಳಹರಿವು - 852 ಕ್ಯೂಸೆಕ್ಸ್​
ಇಂದಿನ ಹೊರಹರಿವು-1,133 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 138.59 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 141.8 ಟಿಎಂಸಿ
ಇಂದಿನ ಒಳಹರಿವು - 1,545 ಕ್ಯೂಸೆಕ್ಸ್​
ಇಂದಿನ ಹೊರಹರಿವು - 5,095 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam

ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 114.23 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-124.2 ಟಿಎಂಸಿ
ಇಂದಿನ ಒಳಹರಿವು - 1,041 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1,483 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಗರಿಷ್ಠ ಮಟ್ಟ - 492.25 ಮೀಟರ್
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 30.52 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 33.31 ಟಿಎಂಸಿ
ಇಂದಿನ ಒಳಹರಿವು - 9,562 ಕ್ಯೂಸೆಕ್ಸ್​
ಇಂದಿನ ಹೊರಹರಿವು - 11,616 ಕ್ಯೂಸೆಕ್ಸ್
Published by:Sharath Sharma Kalagaru
First published: