Karnataka Dams Water Level: ರಾಜ್ಯದಲ್ಲಿ ಮುಂದುವರೆದ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ.

ತುಂಗ ಭದ್ರಾ ಜಲಾಶಯ

ತುಂಗ ಭದ್ರಾ ಜಲಾಶಯ

  • Share this:
Major Reservoir Water Level -October 9: ಕರ್ನಾಟಕದಲ್ಲಿ ಅಕ್ಟೋಬರ್ 12ರವರೆಗೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 37.51 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-49.45 ಟಿಎಂಸಿ
ಇಂದಿನ ಒಳಹರಿವು-11,893 ಕ್ಯೂಸೆಕ್ಸ್​
ಇಂದಿನ ಹೊರಹರಿವು-6386 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.20 ಟಿಎಂಸಿ
ಇಂದಿನ ಒಳಹರಿವು-40,467 ಕ್ಯೂಸೆಕ್ಸ್​
ಇಂದಿನ ಹೊರಹರಿವು-40,457 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 16.74 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.96 ಟಿಎಂಸಿ
ಇಂದಿನ ಒಳಹರಿವು-2728 ಕ್ಯೂಸೆಕ್ಸ್​
ಇಂದಿನ ಹೊರಹರಿವು-4816 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-16,066 ಕ್ಯೂಸೆಕ್ಸ್​
ಇಂದಿನ ಹೊರಹರಿವು-16,066 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 71.33 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-70.36 ಟಿಎಂಸಿ
ಇಂದಿನ ಒಳಹರಿವು- 4946 ಕ್ಯೂಸೆಕ್ಸ್​
ಇಂದಿನ ಹೊರಹರಿವು-2515 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-5950 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5950 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-37.73 ಟಿಎಂಸಿ
ಇಂದಿನ ಒಳಹರಿವು-9281 ಕ್ಯೂಸೆಕ್ಸ್​
ಇಂದಿನ ಹೊರಹರಿವು-6040 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 28.83 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.05 ಟಿಎಂಸಿ
ಇಂದಿನ ಒಳಹರಿವು-3271 ಕ್ಯೂಸೆಕ್ಸ್​​
ಇಂದಿನ ಹೊರಹರಿವು-4718 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.39 ಟಿಎಂಸಿ
ಇಂದಿನ ಒಳಹರಿವು-457 ಕ್ಯೂಸೆಕ್ಸ್​
ಇಂದಿನ ಹೊರಹರಿವು-802 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.27 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.16 ಟಿಎಂಸಿ
ಇಂದಿನ ಒಳಹರಿವು-1386 ಕ್ಯೂಸೆಕ್ಸ್​
ಇಂದಿನ ಹೊರಹರಿವು-1001 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.25 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-136.7 ಟಿಎಂಸಿ
ಇಂದಿನ ಒಳಹರಿವು-4336 ಕ್ಯೂಸೆಕ್ಸ್​
ಇಂದಿನ ಹೊರಹರಿವು-4165 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.64 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-122.5 ಟಿಎಂಸಿ
ಇಂದಿನ ಒಳಹರಿವು-5801 ಕ್ಯೂಸೆಕ್ಸ್​
ಇಂದಿನ ಹೊರಹರಿವು-1349 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 33.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.31 ಟಿಎಂಸಿ
ಇಂದಿನ ಒಳಹರಿವು-16,479 ಕ್ಯೂಸೆಕ್ಸ್​
ಇಂದಿನ ಹೊರಹರಿವು-13,740 ಕ್ಯೂಸೆಕ್ಸ್
Published by:Latha CG
First published: