Karnataka Dams Water Level: ಯಾವ ಡ್ಯಾಂನಲ್ಲಿ ಎಷ್ಟು ನೀರಿದೆ? ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

  • Share this:
Major Reservoir Water Level -September 19: ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಆರಂಭದಿಂದಲೂ ಎಡೆಬಿಡದೆ ಭಾರೀ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 39.06 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-49.37 ಟಿಎಂಸಿ
ಇಂದಿನ ಒಳಹರಿವು-8183 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,988 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-27,105 ಕ್ಯೂಸೆಕ್ಸ್​
ಇಂದಿನ ಹೊರಹರಿವು-22653 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.13 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.45 ಟಿಎಂಸಿ
ಇಂದಿನ ಒಳಹರಿವು-3550 ಕ್ಯೂಸೆಕ್ಸ್​
ಇಂದಿನ ಹೊರಹರಿವು-3200 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 121.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-81,108 ಕ್ಯೂಸೆಕ್ಸ್​
ಇಂದಿನ ಹೊರಹರಿವು-42,597 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.80 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-71.01 ಟಿಎಂಸಿ
ಇಂದಿನ ಒಳಹರಿವು- 4621 ಕ್ಯೂಸೆಕ್ಸ್​
ಇಂದಿನ ಹೊರಹರಿವು-4621 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-5104 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5104 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.80 ಟಿಎಂಸಿ
ಇಂದಿನ ಒಳಹರಿವು-2394 ಕ್ಯೂಸೆಕ್ಸ್​
ಇಂದಿನ ಹೊರಹರಿವು-2394 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.34 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-34.08 ಟಿಎಂಸಿ
ಇಂದಿನ ಒಳಹರಿವು-4603 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5372 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.68 ಟಿಎಂಸಿ
ಇಂದಿನ ಒಳಹರಿವು-779 ಕ್ಯೂಸೆಕ್ಸ್​
ಇಂದಿನ ಹೊರಹರಿವು-779 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.34 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.26 ಟಿಎಂಸಿ
ಇಂದಿನ ಒಳಹರಿವು-2397 ಕ್ಯೂಸೆಕ್ಸ್​
ಇಂದಿನ ಹೊರಹರಿವು-1850 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 143.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-122.8 ಟಿಎಂಸಿ
ಇಂದಿನ ಒಳಹರಿವು-6192 ಕ್ಯೂಸೆಕ್ಸ್​
ಇಂದಿನ ಹೊರಹರಿವು-7272 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 117.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-110.6 ಟಿಎಂಸಿ
ಇಂದಿನ ಒಳಹರಿವು-4659 ಕ್ಯೂಸೆಕ್ಸ್​
ಇಂದಿನ ಹೊರಹರಿವು-4214 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.84 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-32.70 ಟಿಎಂಸಿ
ಇಂದಿನ ಒಳಹರಿವು-46,240 ಕ್ಯೂಸೆಕ್ಸ್​
ಇಂದಿನ ಹೊರಹರಿವು-43,529 ಕ್ಯೂಸೆಕ್ಸ್
Published by:Latha CG
First published: