Karnataka Dams Water Level: ಭಾರೀ ಮಳೆಗೆ ಮೈದುಂಬಿ ಹರಿಯುತ್ತಿವೆ ನದಿಗಳು; ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಸೆಪ್ಟೆಂಬರ್ 24ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್​ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ.

ತುಂಗ ಭದ್ರಾ ಜಲಾಶಯ

ತುಂಗ ಭದ್ರಾ ಜಲಾಶಯ

  • Share this:
Major Reservoir Water Level -September 21: ಕರ್ನಾಟಕದಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದಲೂ ವರುಣನ ಅಬ್ಬರ(Karnataka Monsoon) ಮುಂದುವರೆದಿದೆ. ಕಳೆದ 2 ವಾರಗಳಿಂದ ಕರಾವಳಿ ಹಾಗೂ ಮಲೆನಾಡು(Coastal and Malnad) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಈಗ 4 ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ವರುಣನ ಆರ್ಭಟ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ. ಸೆಪ್ಟೆಂಬರ್ 24ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್​ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ(Bengaluru Rains) ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 38.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-49.24 ಟಿಎಂಸಿ
ಇಂದಿನ ಒಳಹರಿವು-5097 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,858 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-15,847 ಕ್ಯೂಸೆಕ್ಸ್​
ಇಂದಿನ ಹೊರಹರಿವು-25,847 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 19.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.52 ಟಿಎಂಸಿ
ಇಂದಿನ ಒಳಹರಿವು-2133 ಕ್ಯೂಸೆಕ್ಸ್​
ಇಂದಿನ ಹೊರಹರಿವು-2008 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-44703 ಕ್ಯೂಸೆಕ್ಸ್​
ಇಂದಿನ ಹೊರಹರಿವು-32597 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.78 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-71.20 ಟಿಎಂಸಿ
ಇಂದಿನ ಒಳಹರಿವು- 3737 ಕ್ಯೂಸೆಕ್ಸ್​
ಇಂದಿನ ಹೊರಹರಿವು-4038 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-4503 ಕ್ಯೂಸೆಕ್ಸ್​​
ಇಂದಿನ ಹೊರಹರಿವು-4503 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.80 ಟಿಎಂಸಿ
ಇಂದಿನ ಒಳಹರಿವು-2394 ಕ್ಯೂಸೆಕ್ಸ್​
ಇಂದಿನ ಹೊರಹರಿವು-2394 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 32.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.87 ಟಿಎಂಸಿ
ಇಂದಿನ ಒಳಹರಿವು-3067 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5130 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-18.83 ಟಿಎಂಸಿ
ಇಂದಿನ ಒಳಹರಿವು-547 ಕ್ಯೂಸೆಕ್ಸ್​
ಇಂದಿನ ಹೊರಹರಿವು-892 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.39 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.33 ಟಿಎಂಸಿ
ಇಂದಿನ ಒಳಹರಿವು-2106 ಕ್ಯೂಸೆಕ್ಸ್​
ಇಂದಿನ ಹೊರಹರಿವು-1950 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 142.92 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.2 ಟಿಎಂಸಿ
ಇಂದಿನ ಒಳಹರಿವು-4933 ಕ್ಯೂಸೆಕ್ಸ್​
ಇಂದಿನ ಹೊರಹರಿವು-7268 ಕ್ಯೂಸೆಕ್ಸ್​

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 117.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-110.9 ಟಿಎಂಸಿ
ಇಂದಿನ ಒಳಹರಿವು-4107 ಕ್ಯೂಸೆಕ್ಸ್​
ಇಂದಿನ ಹೊರಹರಿವು-4107 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 32.89 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-32.89 ಟಿಎಂಸಿ
ಇಂದಿನ ಒಳಹರಿವು-33,080 ಕ್ಯೂಸೆಕ್ಸ್​
ಇಂದಿನ ಹೊರಹರಿವು-32,536 ಕ್ಯೂಸೆಕ್ಸ್
Published by:Latha CG
First published: