Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

ಲಿಂಗನಮಕ್ಕಿ ಡ್ಯಾಂ

ಲಿಂಗನಮಕ್ಕಿ ಡ್ಯಾಂ

  • Share this:
    Major Reservoir Water Level -September 24: ಕರ್ನಾಟಕದಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದಲೂ ವರುಣನ ಅಬ್ಬರ(Karnataka Monsoon) ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಹಾಗೂ ಮಲೆನಾಡು(Coastal and Malnad) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಈಗ 4 ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ವರುಣನ ಆರ್ಭಟ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ. ಸೆಪ್ಟೆಂಬರ್ 26ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದ್ದು, ಹೈ ಅಲರ್ಟ್​ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ(Bengaluru Rains) ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 36.56 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-47.72 ಟಿಎಂಸಿ
    ಇಂದಿನ ಒಳಹರಿವು-4219 ಕ್ಯೂಸೆಕ್ಸ್​
    ಇಂದಿನ ಹೊರಹರಿವು-10,801 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 100.47 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-98.47 ಟಿಎಂಸಿ
    ಇಂದಿನ ಒಳಹರಿವು-10,748 ಕ್ಯೂಸೆಕ್ಸ್​
    ಇಂದಿನ ಹೊರಹರಿವು-10,748 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 19.01 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.52 ಟಿಎಂಸಿ
    ಇಂದಿನ ಒಳಹರಿವು-1422 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1900 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
    ಇಂದಿನ ಒಳಹರಿವು-11097 ಕ್ಯೂಸೆಕ್ಸ್​
    ಇಂದಿನ ಹೊರಹರಿವು-11097 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.57 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-70.70 ಟಿಎಂಸಿ
    ಇಂದಿನ ಒಳಹರಿವು- 3320 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3621 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
    ಇಂದಿನ ಒಳಹರಿವು-3284 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-3284 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 37.45 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.14 ಟಿಎಂಸಿ
    ಇಂದಿನ ಒಳಹರಿವು-98 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1819 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 31.32 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.35 ಟಿಎಂಸಿ
    ಇಂದಿನ ಒಳಹರಿವು-3479 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-5150 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 19.63 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-20.67 ಟಿಎಂಸಿ
    ಇಂದಿನ ಒಳಹರಿವು-1098 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1443 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.38 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.18 ಟಿಎಂಸಿ
    ಇಂದಿನ ಒಳಹರಿವು-1136 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1450 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 142.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-132.8 ಟಿಎಂಸಿ
    ಇಂದಿನ ಒಳಹರಿವು-3025 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4110 ಕ್ಯೂಸೆಕ್ಸ್

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 116.99 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-116.0 ಟಿಎಂಸಿ
    ಇಂದಿನ ಒಳಹರಿವು-2587 ಕ್ಯೂಸೆಕ್ಸ್​
    ಇಂದಿನ ಹೊರಹರಿವು-2142 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 32.84 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-32.14 ಟಿಎಂಸಿ
    ಇಂದಿನ ಒಳಹರಿವು-14,157 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6608 ಕ್ಯೂಸೆಕ್ಸ್
    Published by:Latha CG
    First published: