Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Major Reservoir Water Level: ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

ತುಂಗ ಭದ್ರಾ ಜಲಾಶಯ

ತುಂಗ ಭದ್ರಾ ಜಲಾಶಯ

  • Share this:
    Major Reservoir Water Level -September 25: ಕರ್ನಾಟಕದಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದಲೂ ವರುಣನ ಅಬ್ಬರ(Karnataka Monsoon) ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಹಾಗೂ ಮಲೆನಾಡು(Coastal and Malnad) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.  ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 36.16 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-47.11 ಟಿಎಂಸಿ
    ಇಂದಿನ ಒಳಹರಿವು-4785 ಕ್ಯೂಸೆಕ್ಸ್​
    ಇಂದಿನ ಹೊರಹರಿವು-9274 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 100.43 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
    ಇಂದಿನ ಒಳಹರಿವು-10,145 ಕ್ಯೂಸೆಕ್ಸ್​
    ಇಂದಿನ ಹೊರಹರಿವು-10,591 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 18.82 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.18 ಟಿಎಂಸಿ
    ಇಂದಿನ ಒಳಹರಿವು-1684 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3796 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
    ಇಂದಿನ ಒಳಹರಿವು-6426 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6426 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.51 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-70.65 ಟಿಎಂಸಿ
    ಇಂದಿನ ಒಳಹರಿವು- 3007 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3621 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
    ಇಂದಿನ ಒಳಹರಿವು-3727 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-3727 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 37.31 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.14 ಟಿಎಂಸಿ
    ಇಂದಿನ ಒಳಹರಿವು-74 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1694 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 31.06 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.62 ಟಿಎಂಸಿ
    ಇಂದಿನ ಒಳಹರಿವು-2278 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-5150 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 19.66 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-20.89 ಟಿಎಂಸಿ
    ಇಂದಿನ ಒಳಹರಿವು-1150 ಕ್ಯೂಸೆಕ್ಸ್​
    ಇಂದಿನ ಹೊರಹರಿವು-805 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.32 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.30 ಟಿಎಂಸಿ
    ಇಂದಿನ ಒಳಹರಿವು-822 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1450 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 142.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-134.5 ಟಿಎಂಸಿ
    ಇಂದಿನ ಒಳಹರಿವು-5399 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5247 ಕ್ಯೂಸೆಕ್ಸ್

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 116.95 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-117.1 ಟಿಎಂಸಿ
    ಇಂದಿನ ಒಳಹರಿವು-2804 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3249 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 33.17 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-32.84 ಟಿಎಂಸಿ
    ಇಂದಿನ ಒಳಹರಿವು-8433 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4613 ಕ್ಯೂಸೆಕ್ಸ್
    Published by:Latha CG
    First published: