Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ.

ಆಲಮಟ್ಟಿ ಡ್ಯಾಂ

ಆಲಮಟ್ಟಿ ಡ್ಯಾಂ

  • Share this:
    Major Reservoir Water Level -September 26: ಕರ್ನಾಟಕದಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದಲೂ ವರುಣನ ಅಬ್ಬರ(Karnataka Monsoon) ಮುಂದುವರೆದಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಹಾಗೂ ಮಲೆನಾಡು(Coastal and Malnad) ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

    ಕೆಆರ್​ಎಸ್​ ಜಲಾಶಯ-KRS Dam

    ಗರಿಷ್ಠ ಮಟ್ಟ-124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ- 36.16 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-47.11 ಟಿಎಂಸಿ
    ಇಂದಿನ ಒಳಹರಿವು-4785 ಕ್ಯೂಸೆಕ್ಸ್​
    ಇಂದಿನ ಹೊರಹರಿವು-9274 ಕ್ಯೂಸೆಕ್ಸ್​

    ತುಂಗಾಭದ್ರಾ ಜಲಾಶಯ-Tungabhadra Dam

    ಗರಿಷ್ಠ ನೀರಿನ ಮಟ್ಟ-1633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ- 100.43 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
    ಇಂದಿನ ಒಳಹರಿವು-10,145 ಕ್ಯೂಸೆಕ್ಸ್​
    ಇಂದಿನ ಹೊರಹರಿವು-10,591 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam

    ಗರಿಷ್ಠ ನೀರಿನ ಮಟ್ಟ- 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ- 18.82 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-19.18 ಟಿಎಂಸಿ
    ಇಂದಿನ ಒಳಹರಿವು-1684 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3796 ಕ್ಯೂಸೆಕ್ಸ್​

    ಆಲಮಟ್ಟಿ ಜಲಾಶಯ-Almatti Dam

    ಗರಿಷ್ಠ ಮಟ್ಟ- 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 123.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
    ಇಂದಿನ ಒಳಹರಿವು-6426 ಕ್ಯೂಸೆಕ್ಸ್​
    ಇಂದಿನ ಹೊರಹರಿವು-6426 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam

    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 70.51 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-70.65 ಟಿಎಂಸಿ
    ಇಂದಿನ ಒಳಹರಿವು- 3007 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3621 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam

    ಗರಿಷ್ಠ ಮಟ್ಟ-662.94 ಅಡಿ​
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 51.00 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
    ಇಂದಿನ ಒಳಹರಿವು-3727 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-3727 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam

    ಗರಿಷ್ಠ ಮಟ್ಟ-633.83 ಅಡಿ​
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ- 37.31 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.14 ಟಿಎಂಸಿ
    ಇಂದಿನ ಒಳಹರಿವು-74 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1694 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam

    ಗರಿಷ್ಠ ಮಟ್ಟ-2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 31.06 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-36.62 ಟಿಎಂಸಿ
    ಇಂದಿನ ಒಳಹರಿವು-2278 ಕ್ಯೂಸೆಕ್ಸ್​​
    ಇಂದಿನ ಹೊರಹರಿವು-5150 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam

    ಗರಿಷ್ಠ ಮಟ್ಟ-594.36 ಅಡಿ​
    ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 19.66 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-20.89 ಟಿಎಂಸಿ
    ಇಂದಿನ ಒಳಹರಿವು-1150 ಕ್ಯೂಸೆಕ್ಸ್​
    ಇಂದಿನ ಹೊರಹರಿವು-805 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam

    ಗರಿಷ್ಠ ಮಟ್ಟ-871.42 ಅಡಿ​
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ-8.32 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-8.30 ಟಿಎಂಸಿ
    ಇಂದಿನ ಒಳಹರಿವು-822 ಕ್ಯೂಸೆಕ್ಸ್​
    ಇಂದಿನ ಹೊರಹರಿವು-1450 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam

    ಗರಿಷ್ಠ ಮಟ್ಟ-554.4 ಅಡಿ​
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 142.08 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-134.5 ಟಿಎಂಸಿ
    ಇಂದಿನ ಒಳಹರಿವು-5399 ಕ್ಯೂಸೆಕ್ಸ್​
    ಇಂದಿನ ಹೊರಹರಿವು-5247 ಕ್ಯೂಸೆಕ್ಸ್

    ಸೂಪಾ ಜಲಾಶಯ-Supa Dam

    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 116.95 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-117.1 ಟಿಎಂಸಿ
    ಇಂದಿನ ಒಳಹರಿವು-2804 ಕ್ಯೂಸೆಕ್ಸ್​
    ಇಂದಿನ ಹೊರಹರಿವು-3249 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ-Narayanapura Dam

    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 33.17 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ-32.84 ಟಿಎಂಸಿ
    ಇಂದಿನ ಒಳಹರಿವು-8433 ಕ್ಯೂಸೆಕ್ಸ್​
    ಇಂದಿನ ಹೊರಹರಿವು-4613 ಕ್ಯೂಸೆಕ್ಸ್
    Published by:Latha CG
    First published: