Karnataka Dams Water Level: ರಾಜ್ಯದಲ್ಲಿ ಹೆಚ್ಚಾದ ಮಳೆ, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ?

Karnataka Dams Water Level Today: ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ.

ಜಲಾಶಯ

ಜಲಾಶಯ

  • Share this:
Major Reservoir Water Level -September 27: ಕರ್ನಾಟಕದಲ್ಲಿ ಮತ್ತೆ ಮಳೆಯ(Rainfall) ಆರ್ಭಟ ಜೋರಾಗಿದ್ದು, ಇನ್ನು ಕೆಲ ದಿನಗಳ ತನಕ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿನ ಚಂಡ ಮಾರುತ ಹಾಗೂ ಮುಂಗಾರು(Monsoon) ಚುರುಕುಗೊಂಡ ಪ್ರಭಾವ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 35.35 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-48.68 ಟಿಎಂಸಿ
ಇಂದಿನ ಒಳಹರಿವು-4681 ಕ್ಯೂಸೆಕ್ಸ್​
ಇಂದಿನ ಹೊರಹರಿವು-7801 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-9555 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,891 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.48 ಟಿಎಂಸಿ
ಇಂದಿನ ಒಳಹರಿವು-1257 ಕ್ಯೂಸೆಕ್ಸ್​
ಇಂದಿನ ಹೊರಹರಿವು-4700 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 123.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-121.61 ಟಿಎಂಸಿ
ಇಂದಿನ ಒಳಹರಿವು-12015 ಕ್ಯೂಸೆಕ್ಸ್​
ಇಂದಿನ ಹೊರಹರಿವು-12015 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 70.36 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-71.09 ಟಿಎಂಸಿ
ಇಂದಿನ ಒಳಹರಿವು- 2456 ಕ್ಯೂಸೆಕ್ಸ್​
ಇಂದಿನ ಹೊರಹರಿವು-3370 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-828 ಕ್ಯೂಸೆಕ್ಸ್​​
ಇಂದಿನ ಹೊರಹರಿವು-528 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 37.03 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-36.07 ಟಿಎಂಸಿ
ಇಂದಿನ ಒಳಹರಿವು-1694 ಕ್ಯೂಸೆಕ್ಸ್​
ಇಂದಿನ ಹೊರಹರಿವು-1694 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 30.26 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-36.62 ಟಿಎಂಸಿ
ಇಂದಿನ ಒಳಹರಿವು-1959 ಕ್ಯೂಸೆಕ್ಸ್​​
ಇಂದಿನ ಹೊರಹರಿವು-5225 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.57 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.26 ಟಿಎಂಸಿ
ಇಂದಿನ ಒಳಹರಿವು-443 ಕ್ಯೂಸೆಕ್ಸ್​
ಇಂದಿನ ಹೊರಹರಿವು-788 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.46 ಟಿಎಂಸಿ
ಇಂದಿನ ಒಳಹರಿವು-470 ಕ್ಯೂಸೆಕ್ಸ್​
ಇಂದಿನ ಹೊರಹರಿವು-1450 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-136.0 ಟಿಎಂಸಿ
ಇಂದಿನ ಒಳಹರಿವು-2501 ಕ್ಯೂಸೆಕ್ಸ್​
ಇಂದಿನ ಹೊರಹರಿವು-6097 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 116.18 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-119.8 ಟಿಎಂಸಿ
ಇಂದಿನ ಒಳಹರಿವು-1235 ಕ್ಯೂಸೆಕ್ಸ್​
ಇಂದಿನ ಹೊರಹರಿವು-5242 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 33.22 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-31.05 ಟಿಎಂಸಿ
ಇಂದಿನ ಒಳಹರಿವು-10,865 ಕ್ಯೂಸೆಕ್ಸ್​
ಇಂದಿನ ಹೊರಹರಿವು-10,865 ಕ್ಯೂಸೆಕ್ಸ್
Published by:Latha CG
First published: