Major Reservoir Water Level: ಜೂನ್ 4ರಂದು ನೈರುತ್ಯ ಮಾನ್ಸೂನ್ ಕರ್ನಾಟಕಕ್ಕೆ ಕಾಲಿಟ್ಟಿದ್ದು, ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮುಂಗಾರು ಮಳೆಯ ಆಗಮನದೊಂದಿಗೆ ರೈತರ ಖುಷಿಯೂ ದುಪ್ಪಟ್ಟಾಗಿದೆ. ಇದರ ಜೊತೆಗೆ ಎಲ್ಲೆಡೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ...
ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 13.90 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-17.25 ಟಿಎಂಸಿ
ಇಂದಿನ ಒಳಹರಿವು-689 ಕ್ಯೂಸೆಕ್ಸ್
ಇಂದಿನ ಹೊರಹರಿವು-3817 ಕ್ಯೂಸೆಕ್ಸ್
ತುಂಗಾಭದ್ರಾ ಜಲಾಶಯ
ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 9.31 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-6.36
ಇಂದಿನ ಒಳಹರಿವು-2681 ಕ್ಯೂಸೆಕ್ಸ್
ಇಂದಿನ ಹೊರಹರಿವು-174 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 9.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-7.99 ಟಿಎಂಸಿ
ಇಂದಿನ ಒಳಹರಿವು-899 ಕ್ಯೂಸೆಕ್ಸ್
ಇಂದಿನ ಹೊರಹರಿವು-700 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 24.53 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-27.42 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್
ಇಂದಿನ ಹೊರಹರಿವು-474 ಕ್ಯೂಸೆಕ್ಸ್
ಭದ್ರಾ ಜಲಾಶಯ
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 26.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-22.41 ಟಿಎಂಸಿ
ಇಂದಿನ ಒಳಹರಿವು- 711 ಕ್ಯೂಸೆಕ್ಸ್
ಇಂದಿನ ಹೊರಹರಿವು-63 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ-662.94 ಅಡಿ
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 5.73 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.60 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್
ಇಂದಿನ ಹೊರಹರಿವು-2494 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ-633.83 ಅಡಿ
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 10.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-12.50 ಟಿಎಂಸಿ
ಇಂದಿನ ಒಳಹರಿವು-00 ಕ್ಯೂಸೆಕ್ಸ್
ಇಂದಿನ ಹೊರಹರಿವು-1132 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 10.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-11.32 ಟಿಎಂಸಿ
ಇಂದಿನ ಒಳಹರಿವು-107 ಕ್ಯೂಸೆಕ್ಸ್
ಇಂದಿನ ಹೊರಹರಿವು-2800 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಅಡಿ
ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 2.14
ಕಳೆದ ವರ್ಷ ನೀರಿನ ಮಟ್ಟ-3.53
ಇಂದಿನ ಒಳಹರಿವು-00 ಕ್ಯೂಸೆಕ್ಸ್
ಇಂದಿನ ಹೊರಹರಿವು-883 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ-871.42 ಅಡಿ
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ-2.93 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-3.39 ಟಿಎಂಸಿ
ಇಂದಿನ ಒಳಹರಿವು-151 ಕ್ಯೂಸೆಕ್ಸ್
ಇಂದಿನ ಹೊರಹರಿವು-80 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ-554.4 ಅಡಿ
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 49.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-31.8 ಟಿಎಂಸಿ
ಇಂದಿನ ಒಳಹರಿವು-1578 ಕ್ಯೂಸೆಕ್ಸ್
ಇಂದಿನ ಹೊರಹರಿವು-5107 ಕ್ಯೂಸೆಕ್ಸ್
ಸೂಪಾ ಜಲಾಶಯ
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 52.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-42.0 ಟಿಎಂಸಿ
ಇಂದಿನ ಒಳಹರಿವು- 678 ಕ್ಯೂಸೆಕ್ಸ್
ಇಂದಿನ ಹೊರಹರಿವು-4058 ಕ್ಯೂಸೆಕ್ಸ್
ನಾರಾಯಣಪುರ ಜಲಾಶಯ
ಒಟ್ಟು ಸಾಮರ್ಥ್ಯ - 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 21.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.86 ಟಿಎಂಸಿ
ಇಂದಿನ ಒಳಹರಿವು-4222 ಕ್ಯೂಸೆಕ್ಸ್
ಇಂದಿನ ಹೊರಹರಿವು-275 ಕ್ಯೂಸೆಕ್ಸ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ