ಸಚಿವ ಜಿ.ಟಿ ದೇವೇಗೌಡ ಪಯಣಿಸುತ್ತಿದ್ದ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಪಾರಾದ ಸಚಿವರು

ಮಳವಳ್ಳಿಗೆ ಇಂದು  ಕಾರ್ಯಕ್ರಮದ ನಿಮಿತ್ತ ಪ್ರಯಾಣಿಸುತ್ತಿದ್ದ  ಸಚಿವರ ಕಾರು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎಚ್ಚೆತ್ತ ಕಾರು ಚಾಲಕ ವಾಹನವನ್ನು ನಿಯಂತ್ರಣಕ್ಕೆ ತೆಗೆದು ಕೊಂಡಿದ್ದ ಪರಿಣಾಮ ಯಾವುದೇ ಅನಾಹುತ ನಡೆದಿಲ್ಲ.

Seema.R | news18
Updated:April 2, 2019, 11:18 AM IST
ಸಚಿವ ಜಿ.ಟಿ ದೇವೇಗೌಡ ಪಯಣಿಸುತ್ತಿದ್ದ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಪಾರಾದ ಸಚಿವರು
ಜಿಟಿ ದೇವೇಗೌಡರ ಕಾರು
Seema.R | news18
Updated: April 2, 2019, 11:18 AM IST
ಪುಟ್ಟಪ್ಪ

ಮೈಸೂರು (ಏ.2): ಸಚಿವ ಜಿಟಿ ದೇವೇಗೌಡ ಅವರು ಪಯಾಣಿಸುತ್ತಿದ್ದ ಕಾರು ಲಾರಿಗೆ ಮುಖಾಮುಖಿಯಾಗಿದ್ದ ಅಪಘಾತ ಸಂಭವಿಸಿದ್ದೆ. ಅದೃಷ್ಟವಶಾತ್​ ಸಚಿವರು ಹಾಗೂ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಮಳವಳ್ಳಿಗೆ ಇಂದು  ಕಾರ್ಯಕ್ರಮದ ನಿಮಿತ್ತ ಪ್ರಯಾಣಿಸುತ್ತಿದ್ದ  ಸಚಿವರ ಕಾರು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎಚ್ಚೆತ್ತ ಕಾರು ಚಾಲಕ ವಾಹನವನ್ನು ನಿಯಂತ್ರಣಕ್ಕೆ ತೆಗೆದು ಕೊಂಡಿದ್ದ ಪರಿಣಾಮ ಯಾವುದೇ ಅನಾಹುತ ನಡೆದಿಲ್ಲ.

ಅಪಘಾತದಲ್ಲಿ ಯಾವುದೇ ಹಾನಿಯಾಗದ ಹಿನ್ನೆಲೆ ಹಾಗೂ ಕಾರ್ಯಕ್ರಮಕ್ಕೆ ತೆರಳಬೇಕಾದ್ದರಿಂದ ಸಚಿವರು ಆ ಕಾರನ್ನು ಅಲ್ಲಿಯೇ ಬಿಟ್ಟು ಬೇರೆ ಕಾರಲ್ಲಿ ಮಳವಳ್ಳಿ ಕಡೆಗೆ ಪ್ರಯಾಣಿಸಿದ್ದಾರೆ.

ಇದನ್ನು ಓದಿ: ಚುನಾವಣೆ ನಂತರ ಕುಮಾರಸ್ವಾಮಿ ನೆಗೆದು ಬೀಳ್ತಾರಂತೆ; ಮುಸ್ಲಿಮರಿಗೆ ಬಿಜೆಪಿ ಯಾಕೆ ಟಿಕೆಟ್ ಕೊಡಲ್ಲ ಗೊತ್ತಾ?: ಈಶ್ವರಪ್ಪ ಮಾತಿನ ಭರಾಟೆ

ಚುನಾವಣಾ ಪ್ರಕ್ರಿಯೆ ಶುರುವಾಗಿದ್ದಿನಿಂದ ಜಿಲ್ಲೆಯಿಂದ ಕಣ್ಮರೆಯಾಗಿದ್ದರು. ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಅವರು, ಜಿಲ್ಲೆಯಲ್ಲಿ ನಿನ್ನೆ ಕಂಡು ಬಂದಿದ್ದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯ ರಾಜಕೀಯ ನಾಯಕರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
Loading...

ಮೈತ್ರಿ ಮೂಲಕ ಚುನಾವಣೆ ಎದುರಿಸುತ್ತಿರುವ ನಾಯಕರು ಇದುವರೆಗೂ ಜಿಲ್ಲೆಯಲ್ಲಿ ಎಲ್ಲರನ್ನು ಒಟ್ಟಿಗೆ ಕರೆದು ಸಭೆ ನಡೆಸಿಲ್ಲ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ವಿರುದ್ಧವೇ ಕೆಲಸ ಮಾಡಲಾಗುತ್ತಿದೆ ಎಂದು ಅತೃಪ್ತಿ ಹೊರ ಹಾಕಿದ್ದರು.

First published:April 2, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626