ರಾಜ್ಯ ಕೆಟ್ಟ ಮೇಲೆ ಕಾಂಗ್ರೆಸ್ಸಿಗರಿಗೆ ಜ್ಞಾನೋದಯ ಆಗಲಿ; ಶಾಸಕ ಸಿ.ಟಿ.ರವಿ ವ್ಯಂಗ್ಯ

ಕಾರ್ಖಾನೆ ಮಾಲೀಕರು ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿ. ಬಾಕಿ ಕೊಡದ ಸಕ್ಕರೆ ಕಾರ್ಖಾನೆಗಳನ್ನು ಸೀಜ್ ಮಾಡಲಿ. ಈ ವಿಚಾರದಲ್ಲಿ ಸರ್ಕಾರ ಅಸಹಾಯಕತೆ ತೋರುವುದು ಸರಿಯಲ್ಲ- ಸಿ.ಟಿ.ರವಿ

Latha CG | news18india
Updated:December 17, 2018, 12:13 PM IST
ರಾಜ್ಯ ಕೆಟ್ಟ ಮೇಲೆ ಕಾಂಗ್ರೆಸ್ಸಿಗರಿಗೆ ಜ್ಞಾನೋದಯ ಆಗಲಿ; ಶಾಸಕ ಸಿ.ಟಿ.ರವಿ ವ್ಯಂಗ್ಯ
ಸಿ.ಟಿ.ರವಿ
Latha CG | news18india
Updated: December 17, 2018, 12:13 PM IST
ಬೆಳಗಾವಿ,(ಡಿ.17): ಕೆಟ್ಟ ಮೇಲೆ ಬುದ್ದಿ ಬಂತು. ಅಟ್ಟ ಮೇಲೆ ಒಲೆ ಉರೀತು ಅಂತ ಗಾದೆ ಮಾತಿದೆ. ಕಾಂಗ್ರೆಸ್​ನ ಕೆಲವರಿಗೆ ಈಗ ಜ್ಞಾನೋದಯ ಆಗಿದೆ.ಇನ್ನೂ ಕೆಲವರಿಗೆ ಆಗಿಲ್ಲ. ರಾಜ್ಯ ಕೆಟ್ಟ ಮೇಲೆ ಜ್ಞಾನೋದಯ ಆಗಲಿ. ಈ ಕೆಟ್ಟ ಆಡಳಿತದಿಂದ  ಜನತೆಗೆ ನಷ್ಟ ಆಗದಿರಲಿ ಎಂದು ಶಾಸಕ ಸಿ.ಟಿ.ರವಿ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಸಮಗ್ರ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಸುವರ್ಣಸೌಧ ನಿರ್ಮಾಣವಾಯಿತು. ಆದರೆ ಇಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದನೆ ಸಿಗುತ್ತಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಗೆ ಸರ್ಕಾರ ಪರಿಹಾರ ಹುಡುಕುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಧೋಳ ಸಕ್ಕರೆ ಕಾರ್ಖಾನೆ ಬಾಯ್ಲರ್​ ಸ್ಫೋಟ; 2.5 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವ ಶಿವಾನಂದ ಪಾಟೀಲ್

ಬಿಜೆಪಿ ಇದರ ವಿರುದ್ಧ ಹೋರಾಟ ನಡೆಸಿದರೂ ದೊಡ್ಡ ಚರ್ಮದ ಸರ್ಕಾರಕ್ಕೆ ಅದು ನಾಟಿಲ್ಲ. ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವುದು ಮರೀಚಿಕೆ ಅನಿಸುತ್ತಿದೆ. ಕಾರ್ಖಾನೆ ಮಾಲೀಕರು ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಕ್ರಮ ಕೈಗೊಳ್ಳಲಿ. ಬಾಕಿ ಕೊಡದ ಸಕ್ಕರೆ ಕಾರ್ಖಾನೆಗಳನ್ನು ಸೀಜ್ ಮಾಡಲಿ. ಈ ವಿಚಾರದಲ್ಲಿ ಸರ್ಕಾರ ಅಸಹಾಯಕತೆ ತೋರುವುದು ಸರಿಯಲ್ಲ. ಕಾರ್ಖಾನೆ ಮಾಲೀಕರು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಲ್ಲೂ ಇದ್ದಾರೆ ಎಂದು ಹೇಳಿದರು.

ಇದನ್ನೂ ನೋಡಿ:

First published:December 17, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626