ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಬಾಗಲಕೋಟೆ, ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ

ಮಧ್ಯಾಹ್ನ ಒಂದು ಗಂಟೆಗೆ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್​ ಪರವಾಗಿ ಮತ್ತು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಕ್ಷೇತ್ರದ ಸ್ಪರ್ಧಿ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಧಾನಿ ಮೋದಿ ಮತ ಯಾಚನೆ ಮಾಡಲಿದ್ದಾರೆ.

news18
Updated:April 18, 2019, 9:18 AM IST
ಇಂದು ರಾಜ್ಯಕ್ಕೆ ಪ್ರಧಾನಿ ಮೋದಿ; ಬಾಗಲಕೋಟೆ, ಚಿಕ್ಕೋಡಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ
ಪ್ರಧಾನಿ ಮೋದಿ
news18
Updated: April 18, 2019, 9:18 AM IST
ಬೆಂಗಳೂರು: ದೇಶಾದ್ಯಂತ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ 14 ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತಿದೆ. ಉಳಿದ 14 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದು ಮೂರನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿ ಪರ ಪ್ರಚಾರ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಇದನ್ನು ಓದಿ: ಪ್ರಧಾನಿ ಮೋದಿ ಹೆಲಿಕಾಪ್ಟರ್​ ಪರಿಶೀಲಿಸಿ ಅಮಾನತ್ತಾದ ಐಎಎಸ್​ ಅಧಿಕಾರಿ

ಇಂದು ಮಧ್ಯಾಹ್ನ ಒಂದು ಗಂಟೆಗೆ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್​ ಪರವಾಗಿ ಮತ್ತು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಕ್ಷೇತ್ರದ ಸ್ಪರ್ಧಿ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಧಾನಿ ಮೋದಿ ಮತ ಯಾಚನೆ ಮಾಡಲಿದ್ದಾರೆ. ನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ.

First published:April 18, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...