Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

ಆಗಸ್ಟ್ 22 ಮತ್ತು ಆಗಸ್ಟ್ 23, 24 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹಲವೆಡೆ ಕಾಮಗಾರಿಗಳು (Works) ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ (City) ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ (Power Cut) ಸಾಮಾನ್ಯ ಆಗಿದೆ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜನರು ಕರೆಂಟ್ ಇಲ್ಲದೆ ಕೆಲಸ ಕಾರ್ಯಗಳಿಗೆ ಅಡೆ ತಡೆ ಉಂಟಾಗುತ್ತದೆ. ಬೆಸ್ಕಾಂ (BESCOM) ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ.

    ಆಗಸ್ಟ್ 22 ಮತ್ತು 23, 24 ರಂದು ಬೆಂಗಳೂರಿನ ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬುದನ್ನು ಈ ಕೆಳಗೆ ನೋಡೋಣ.

    ಆಗಸ್ಟ್ 22 ಮತ್ತು ಆಗಸ್ಟ್ 23, 24 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಇದನ್ನೂ ಓದಿ: ಒಂದಿನ ಅಲ್ಲಾ, ಎರಡು ದಿನ ಅಲ್ಲ, 3 ತಿಂಗಳಿಂದ ಈ ಗ್ರಾಮದಲ್ಲಿ ಕರೆಂಟ್ ಇಲ್ಲ!

    ಆಗಸ್ಟ್ 22 ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ



    ಪೂರ್ವ ಮತ್ತು ದಕ್ಷಿಣ ವಲಯ: ಬೆಳಗ್ಗೆ10 ರಿಂದ ಸಂಜೆ 6 ಗಂಟೆಯವರೆಗೆ, ಆರ್‌ಬಿಐ ಲೇಔಟ್, ಕೊತ್ತನೂರ್, ಜೆ.ಪಿ.ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬೂಸವಾರೆ ದಿನ್ನೆ, ಚುಂಚುಘಟ್ಟ,

    ಬ್ರಿಗೇಡ್ ಮಿಲೇನಿಯಂ ಮತ್ತು ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಮತ್ತು ಉಪ-ಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳು, ಹೆಚ್.ಆರ್. ಮುಖ್ಯ ರಸ್ತೆ,

    NGR ಲೇಔಟ್, ವೃಷಭಾವತಿ R/S ನ ಡೌನ್ ಸ್ಟ್ರೀಮ್‌ಗಳು: 66/11kV ಚಂದ್ರಾ ಲೇಔಟ್ MUSS, 6611kV ಸರ್ MV ಲೇಔಟ್, 6611kV ಕೆಂಗೇರಿ MUSS, ಮೈಸೂರು ರಸ್ತೆ ಸುತ್ತಮುತ್ತಲಿನ ಪ್ರದೇಶ

    ಆಗಸ್ಟ್ 23 ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

    ಪೂರ್ವ ಮತ್ತು ದಕ್ಷಿಣ ವಲಯ: ಬೆಳಗ್ಗೆ10 ರಿಂದ ಸಂಜೆ 6 ಗಂಟೆಯವರೆಗೆ, ಕೆಎಸ್‌ಐಟಿ ಕಾಲೇಜು, 8ನೇ ಬ್ಲಾಕ್ ಅಂಜನಾಪುರ, ನೇಕಾರರ ಕಾಲೋನಿ, ಪುರವಂಕರ ಅಪಾರ್ಟ್‌ಮೆಂಟ್, ಅಮೃತನಗರ, ಎಸ್‌ಪಿ ತೋಟ, ವಡ್ಡರಪಾಳ್ಯ, ಕೆಂಬತ್ತಹಳ್ಳಿ ಮತ್ತು ಸುತ್ತಮುತ್ತಲಿನ ಉಪ-ಕೇಂದ್ರ.

    ಆಗಸ್ಟ್ 24 ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

    ಪೂರ್ವ ಮತ್ತು ದಕ್ಷಿಣ ವಲಯ: ಬೆಳಗ್ಗೆ10 ರಿಂದ ಸಂಜೆ 6 ಗಂಟೆಯವರೆಗೆ, 'ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಿ ಏರಿಯಾ, ಕುಮಾರಸ್ವಾಮಿ ಲೇಔಟ್, ವಿಟ್ಟಲ್ ನಗರ, ವಿಕ್ರಂ ನಗರ, ಇಲ್ಯಾಜ್‌ನಗರ, ಯೆಲ್ಚೇನಹಳ್ಳಿ, ಸುತ್ತಮುತ್ತಲಿನ ಪ್ರದೇಶ.

    'ಸುಂಕದಕಟ್ಟೆ, ಕಾಮಾಕ್ಷಿಪಾಳ್ಯ, ಮಲತಹಳ್ಳಿ, ನೀಲಿಗಿರಿ ತೋಪು, ಹೆಗ್ಗನಹಳ್ಳಿ, ಅನ್ನಪೂರ್ಣೇಶ್ವರಿನಗರ, ಪಟ್ಟೇಗಾರಪಾಳ್ಯ, ಕೊಟ್ಟಿಗೆಪಾಳ್ಯ, ಕೆಂಗುಂಟೆ.

    ಆಗಸ್ಟ್ 21 ರಂದು ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ

    ಪೂರ್ವ ಮತ್ತು ದಕ್ಷಿಣ ವಲಯ: ಬೆಳಗ್ಗೆ10 ರಿಂದ ಸಂಜೆ 6 ಗಂಟೆಯವರೆಗೆ, ಗರುಡಮಲ್, ಏರ್ ಫೋರ್ಸ್ ಆಸ್ಪತ್ರೆ. ,ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ,

    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

    ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನೆರ್‌ಪೇಟ್, ಲೈಫ್ ಸ್ಟೈಲ್, ಎಂಜಿ ರಸ್ತೆ, ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌ಎಲ್ ಅಪಾರ್ಟ್‌ಮೆಂಟ್, ರಿಚ್‌ಮಂಡ್ ಟೌನ್, ನಜಪ್ಪ ಸರ್ಕಲ್, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ,
    Published by:renukadariyannavar
    First published: