.ನಾಲ್ಕನೇ ತ್ರೈಮಾಸಿಕ ನಿರ್ವಹಣಾ ವೇಳಾಪಟ್ಟಿಯಂತೆ ನಿಯತಕಾಲಿಕವಾಗಿ ಕೆಲವು ನಿರ್ವಹಣಾ ಕಾರ್ಯ ನಡೆಸುವ ಸಂಬಂಧ ಬೆಂಗಳೂರಿನ (Bengaluru) ಕೆಲವು ಪ್ರದೇಶಗಳಲ್ಲಿ (Some Areas) ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಈಗಾಗಲೇ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಾಮಗಾರಿ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಬೆಸ್ಕಾಂ (BESCOM) ಬೆಂಗಳೂರಿಗರಿಗೆ ವಿದ್ಯುತ್ ಕಡಿತದ ಬಿಸಿ ಮುಟ್ಟಿಸಿದೆ. ಬೆಂಗಳೂರಿನ ಹೆಬ್ಬಾಳ, ಶಿವಾಜಿನಗರ, ಕೆಂಗೇರಿ, ಪದ್ಮನಾಭನಗರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಲ್ಲಿ (Parts) ವಿದ್ಯುತ್ ಕಡಿತವಾಗಲಿದೆ. ಇಲ್ಲಿ ನಾವು ಯಾವ ದಿನದಂದು ಎಷ್ಟು ಗಂಟೆಯಿಂದ ಎಷ್ಟು ಗಂಟೆಯವರೆಗೆ ಯಾವೆಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂಬುದನ್ನು ನೋಡೋಣ.
ನಾಲ್ಕನೇ ತ್ರೈಮಾಸಿಕಕ್ಕೆ ನಿರ್ವಹಣಾ ವೇಳಾಪಟ್ಟಿಯ ಪ್ರಕಾರ ನಿಯತಕಾಲಿಕ ನಿರ್ವಹಣೆ ಕಾರ್ಯಗಳನ್ನು ಕಂಪ್ಲೀಟ್ ಮಾಡಲು ಹಾಗೂ ಕೆಲವು ಕಡೆಗಳಲ್ಲಿ ಉಪ-ಕೇಂದ್ರಗಳ ಬದಲಾವಣೆಗೆ, ಟ್ರಾನ್ಸ್‌ಫಾರ್ಮರ್ ಬದಲಾವಣೆ, ಮೆಂಟೇನೆನ್ಸ್ ಕೆಲಸ, ಪವರ್ ಟ್ರಾನ್ಸ್‌ಫಾರ್ಮರ್ ಸ್ತಂಭದ ಎತ್ತರ ಮತ್ತು ವಿಸ್ತರಣೆ ಹಿನ್ನೆಲೆ ವಿದ್ಯುತ್ ಕಡಿತ ಮಾಡಲಾಗುತ್ತಿದೆ.
ಫೆಬ್ರವರಿ 9 ರಂದು: ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 9 ರಂದು ಬೆಂಗಳೂರು ಪೂರ್ವ ಭಾಗದಲ್ಲಿ HSR ಲೇಔಟ್, ಚಂದಾಪುರ ಭಾಗಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
HSR ಲೇಔಟ್, ಚಂದಾಪುರ, ಇಂದಿರಾನಗರ ಫೆಬ್ರವರಿ 9 ರಂದು ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ಜಯನಗರ ಮತ್ತು ಕೋರಮಂಗಲ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಫೆಬ್ರವರಿ 10 ಮತ್ತು 11ರಂದು: ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೌನೇಶ್ವರ್, ನ್ಯಾಮತಿ, ಚೀಲೂರು, ಸೌಲಂಗಾ, ಮಲ್ಲಾಪುರ, ಹೊನ್ನಾಳಿ, ಕಟ್ಟಿಗೆ, ಭಾನುವಳ್ಳಿ, ನಂದಿಗುಡಿ,
ಮಲೆಬೆನ್ನೂರು, DB ಕೆರೆ, ಕುಂದೂರು, ಸಾಸ್ವೆಹಳ್ಳಿ, ತ್ಯಾವಣಗಿ, ಬಸವಪಟ್ಟಣ, ಮತ್ತು ಸಂಪರ್ಕಿತ ಐಪಿಪಿಎಸ್. ಸುತ್ತಮುತ್ತಲಿನ ಪ್ರದೇಶಗಳುಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
66ಕೆವಿ ಎಂಯುಎಸ್ಎಸ್ ನ್ಯಾಮತಿ, ಚೀಲೂರು, ಸೌಲಂಗಾ, ಮಲ್ಲಾಪುರ, ಹೊನ್ನಾಳಿ, ಕಟ್ಟಿಗೆ, ಭಾನುವಳ್ಳಿ, ನಂದಿಗುಡಿ, ಮಲೆಬೆನ್ನೂರು, DB ಕೆರೆ, ಕುಂದೂರು, ಸಾಸ್ವೆಹಳ್ಳಿ, ತ್ಯಾವಣಗಿ, ಬಸವಪಟ್ಟಣ, ಮತ್ತು ಸಂಪರ್ಕಿತ ಐಪಿಪಿಎಸ್. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ರಾಯಭಾರ ಕಚೇರಿ ಎತ್ತರ, ಅಭರಣ ಆಭರಣಗಳು, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ಏರ್ ಫೋರ್ಸ್ ಹಾಸ್ಪ್. ,ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್,
ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್‌ಆರ್‌ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವಾನರ್‌ಪೇಟ್, ಲೈಫ್ ಸ್ಟೈಲ್, ಎಂಜಿ ರಸ್ತೆ,
ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌ಎಲ್ ಅಪಾರ್ಟ್‌ಮೆಂಟ್, ರಿಚ್‌ಮಂಡ್ ಟೌನ್, ನಜಪ್ಪ ವೃತ್ತ, ಸ್ಟೇನ್ ಗಾರ್ಡನ್, ರಿಚ್‌ಮಂಡ್ ಪಾರ್ಕ್, ಲಾಂಗ್‌ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, ಬಿಡಬ್ಲ್ಯೂಎಸ್‌ಎಸ್‌ಬಿ ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ , ಅಶೋಕನಗರ, ಶಾಪರ್ ಸ್ಟಾಪ್,
ಮಾರ್ಕಂ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು, ರಿಚ್ಮಂಡ್ ವೃತ್ತ, ವಿಟ್ಲ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ, ಆನೆಪಾಳ್ಯ, ಬಿಎಂಆರ್ ಸಿಎಲ್. ವಿಶ್ವಪ್ರಿಯ ಲೇಔಟ್,
ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಬೇಗೂರು ಕೊಪ್ಪ ರಸ್ತೆ, ದೇವರಚಿಕ್ಕನಹಳ್ಳಿ, ಅಕ್ಷಯನಗರ, ದಕ್ಷಿಣದ ಪ್ರೆಸ್ಟೀಜ್ ಸಾಂಗ್, ತೇಜಸ್ವಿನಿ ನಗರ, ಹಿರ್ನಾದನಿ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ