• Home
  • »
  • News
  • »
  • state
  • »
  • Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಜುಲೈ 23 ಮತ್ತು ಜುಲೈ 24 ರಂದು ಬೆಂಗಳೂರಿನ ಜಯನಗರದ ದಕ್ಷಿಣ ವಲಯ ಉತ್ತರ ವಲಯ ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

  • Share this:

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹಲವೆಡೆ ಕಾಮಗಾರಿಗಳು (Works) ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ (City) ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ (Power Cut) ಸಾಮಾನ್ಯ ಆಗಿದೆ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜನರು ಕರೆಂಟ್ ಇಲ್ಲದೆ ಕೆಲಸ ಕಾರ್ಯಗಳಿಗೆ ಅಡೆ ತಡೆ ಉಂಟಾಗುತ್ತದೆ. ಬೆಸ್ಕಾಂ (BESCOM) ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ.


    ಇಂದು ಮತ್ತು ನಾಳೆ ಬೆಂಗಳೂರಿನ ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬುದನ್ನು ಈ ಕೆಳಗೆ ನೋಡೋಣ.


    ಜುಲೈ 23 ಮತ್ತು ಜುಲೈ 24 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.


    ಇಂದು (ಜುಲೈ 23) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:


    ಪಶ್ಚಿಮ ಮತ್ತು ಉತ್ತರ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ, ಹೊಂಡದ ಸರ್ಕಲ್, ಜಾಲಿ ನಗರ, ಶಿವಾಜಿ ನಗರ ಎಂ ಬಿ ಕೇರಿ. ಚಲುವಾದಿ ಕೇರಿ. ಸಿಎಂಆರ್ ರಸ್ತೆ, ಎಚ್‌ಆರ್‌ಬಿಆರ್ 3ನೇ ಬ್ಲಾಕ್, ಕರವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ದುಬಾಸಿಪಲ್ಲಿ,


    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ


    ಮೆಡ್ಸೋಲ್ ಆಸ್ಪತ್ರೆ ರಸ್ತೆ, ಮಲ್ಲತ್ತಲಿ ಲೇಔಟ್, ಈಸ್ಟ್ ವೆಸ್ಟ್ ಕಾಲೇಜು ರಸ್ತೆ, ದ್ವಾರಕಾಬಸ ರಸ್ತೆ, ಕೆಎಲ್‌ಇ ಕಾಲೇಜು ರಸ್ತೆ, ಡಿ ಗ್ರೂಪ್ ಎಲ್/ಒ, ಪಾರ್ಕ್ ಬಳಿ 1ನೇ ಬ್ಲಾಕ್, ಪೂರ್ವ ಶಾಲೆ, ವಿದ್ಯಾಮಾನ್ಯ ನಗರ, ಅನುಪಮಾ ಶಾಲಾ ರಸ್ತೆ, ಮುನೀಶ್ವರ ರಸ್ತೆ, ಶಿವ ದೇವಸ್ಥಾನದ ಹತ್ತಿರ ಅಂದ್ರಹಳ್ಳಿ ಮುಖ್ಯ ರಸ್ತೆ, ಪೀಣ್ಯ 2 ಹಂತ,


    ಅಂದ್ರಹಳ್ಳಿ ಮುಖ್ಯ ರಸ್ತೆ, ವಾಲ್ಮೀಕಿ ನಗರ, ನವಿಲು ನಗರ, ಸೌಂಡ್ರಿಯಾ ಇಂಡಸ್ಟ್ರಿಯಲ್ ಎಸ್ಟ್, ಚಕ್ರನಗರ, ಅಂದ್ರಹಳ್ಳಿ ಸರ್ಕಾರಿ ಶಾಲೆ. ಟಿ.ಜಿ.ಪಾಳ್ಯ ಮುಖ್ಯರಸ್ತೆ, ಪೆಣ್ಯ ಫೈನ್ ಕ್ಯಾಂಪ್, ಜೋಡಿಮುನ್ನೀಶ್ವರ ವೈಟ್‌ಫೀಲ್ಡ್ ಮುಖ್ಯರಸ್ತೆ, ಕೊಂಡಪ್ಪ ಲೇಔಟ್,


    ಅಯ್ಯಪ್ಪನಗರ 1ರಿಂದ 4ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯರಸ್ತೆ, ಮೇಡಿಹಳ್ಳಿ, ಕುರದೂರು, ಸೊನ್ನಾನೇಹಳ್ಳಿ ರಸ್ತೆ, ಉಜ್ವಲ್ ಲೇಔಟ್, ಅಜಿತ್ ಲೇಔಟ್ ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ, ತೆಂಗಿನ ತೋಟ, ಅಯ್ಯಪ್ಪನಗರ ಮುಖ್ಯರಸ್ತೆ.


    ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ


    ನಾಳೆ (ಜುಲೈ 24) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:


    ಪಶ್ಚಿಮ ಮತ್ತು ಪೂರ್ವ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ, ಹೇರೋಹಳ್ಳಿ, ಮಧುರಮ್ಮ ದೇವಸ್ಥಾನ, ನಾಗರಹಳ್ಳಿ ವೃತ್ತ, ಪ್ರಸನ ಲೇಔಟ್, ನಾಗರಹಳ್ಳಿ ವೃತ್ತ, ದರ್ಬೆ, ಮಾಧೇಶ್ವರ, ಹೇರೋಹಳ್ಳಿ ಕೆರೆ. ವಿಘ್ನೇಶ್ವರ ನಗರ, ನೀಲಗಿರಿ ಥಾಪ್ ರಸ್ತೆ, ಓಂಕಾರ ಆಶ್ರಮ, ಆಂಜನ್ಯಾ ದೇವಸ್ಥಾನ ಟಿ.ಜಿ.ಪಾಳ್ಯ ಮುಖ್ಯರಸ್ತೆ, ಪೆನ್ಯ ಫೈನ್ ಕ್ಯಾಂಪ್, ಜೋಡಿಮುನ್ನೀಶ್ವೆರಾ ನಂದಗೋಕುಲ L/O, SLV ಇಂಡಸ್ಟ್ರಿಯಲ್ ರಸ್ತೆ,


    SLV ಇಂಡಸ್ಟ್ರಿ, TG ಪಾಳ್ಯ ರಸ್ತೆ, ಅನ್ನಪೂರ್ಣೇಶ್ವರಿ L/O, ರಾಮಹಿ ಪವರ್, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1 ರಿಂದ 4 ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯ ರಸ್ತೆ, ಮೇಡಿಹಳ್ಳಿ, ಕುರದೂರು,


    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ


    ಉಣ್ಣಾನೆಹಳ್ಳಿ ಲೇಔಟ್, ಅಜಿತ್ ಲೇಔಟ್, ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ

    Published by:renukadariyannavar
    First published: