Power Cut: ಬೆಂಗಳೂರಿಗರಿಗೆ ಇಂದೂ ಪವರ್ ಶಾಕ್! ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಜುಲೈ 26 ಮತ್ತು ಜುಲೈ 27 ರಂದು ಬೆಂಗಳೂರಿನ ಜಯನಗರದ ದಕ್ಷಿಣ ವಲಯ ಉತ್ತರ ವಲಯ ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಇದು ಮಳೆಗಾಲ ಹೀಗಾಗಿ ಆಗಾಗ್ಗೆ ವಿದ್ಯುತ್ ವ್ಯತ್ಯಯ (Power Cut)  ಸಮಸ್ಯೆ ಕಾಮನ್. ಹಳ್ಳಿಗಳಲ್ಲಿ ಕರೆಂಟ್ ಸಾಕಷ್ಟು ಬಾರಿ ಇರುವುದಿಲ್ಲ. ಆದರೆ ನಗರದಲ್ಲೂ ಮಳೆಗಾಲದಲ್ಲಿ ಕರೆಂಟ್ ಸಮಸ್ಯೆ ಹೆಚ್ಚು. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹಲವೆಡೆ ಕಾಮಗಾರಿಗಳು (Works) ನಡೆಯುತ್ತಿವೆ. ಜೊತೆಗೆ ಮಳೆಗಾಲವಾದ್ದರಿಂದ ಅಲ್ಲಲ್ಲಿ ಮರ-ಗಿಡಗಳು ಧರಾಶಾಹಿಯಾಗುತ್ತವೆ. ಹೀಗಾಗಿ ಬೆಂಗಳೂರು ನಗರದ (City) ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಬೆಸ್ಕಾಂ (BESCOM) ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ.

  ಇಂದು ಮತ್ತು ನಾಳೆ ಬೆಂಗಳೂರಿನ ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬುದನ್ನು ಈ ಕೆಳಗೆ ನೋಡೋಣ.

  ಜುಲೈ 26 ಮತ್ತು ಜುಲೈ 27 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

  ಇಂದು (ಜುಲೈ 26) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:

  ಪಶ್ಚಿಮ ಮತ್ತು ಉತ್ತರ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ, ಸಿಎಂಆರ್ ರಸ್ತೆ, ಎಚ್‌ಆರ್‌ಬಿಆರ್ 3ನೇ ಬ್ಲಾಕ್, ಕರವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.ಉತ್ತರಾಹಲಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಲ್ಲಿಯ, ಅನ್ನಪೂರ್ಣಶ್ವರಿ ಲೇಔಟ್ಹ ರ್ಷ ಲೇಔಟ್,

  ಇದನ್ನೂ ಓದಿ: Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​, ಸೆಪ್ಟೆಂಬರ್​ನಿಂದ K R ಪುರಂವರೆಗೆ ಮೆಟ್ರೋ ಸಂಚಾರ

  ವಿದ್ಯಾಪಿಟ್ ರಸ್ತೆ, ಬಿಜಿಎಸ್ ಆಸ್ಪತ್ರೆ ರಸ್ತೆ, ಮೈಸೂರು ಹೈವೇ ಅಪೂರ್ವ ಲೇಔಟ್, ಬಿಡಬ್ಲ್ಯೂಎಸ್ಎಸ್ಬಿ ಕಚೇರಿ, ಕೆಂಗೇರಿ ಮುಖ್ಯ ರಸ್ತೆ, ಪೂನಂ ಸಭಾಂಗಣ ಭುವನೇಶ್ವರ್ ನಗರ, ದೊಡಬಸ್ತಿ ಮುಖ್ಯ ರಸ್ತೆ, ಕಲ್ಯಾಣಿ ಲೇಔಟ್, RR ಲೇಔಟ್, ಉಪಾಧ್ಯ ಲೇಔಟ್ ಕುವೆಂಪು ಮುಖ್ಯರಸ್ತೆ, ಜಿಕೆ ಗಲ್ಲಿ ರಸ್ತೆ, ಗಂಗಾನಗರ, ಯಮುನಾನಗರ ಶಾಲೆ

  ಹೇರೋಹಳ್ಳಿ, ಮಧುರಮ್ಮ ದೇವಸ್ಥಾನ, ನಾಗರಹಳ್ಳಿ ವೃತ್ತ, ಪ್ರಸನ ಲೇಔಟ್, ನಾಗರಹಳ್ಳಿ ಸರ್ಕಲ್, ದರ್ಬೆ, ಮಾಧೇಶ್ವರ, ಹೇರೋಹಳ್ಳಿ ಕೆರೆ. ಡಿ ಗ್ರೂಪ್ L/O, 1ನೇ ಬ್ಲಾಕ್ ಪಾರ್ಕ್ ಹತ್ತಿರ, ಪೂರ್ವ ಶಾಲೆ, ವಿದ್ಯಾಮಾನ್ಯ ನಗರ, ಅನುಪಮಾ ಶಾಲಾ ರಸ್ತೆ, ಮುನೀಶ್ವರ ರಸ್ತೆ, ಶಿವ ದೇವಸ್ಥಾನದ ಹತ್ತಿರ ಅಂದ್ರಹಳ್ಳಿ ಮುಖ್ಯ ರಸ್ತೆ,

  ಪೀಣ್ಯ 2 ಹಂತ, ಅಂದ್ರಹಳ್ಳಿ ಮುಖ್ಯ ರಸ್ತೆ, ವಾಲ್ಮೀಕಿ ನಗರ, ನವಿಲು ನಗರ, ಸೌಂಡ್ರಿಯಾ ಇಂಡಸ್ಟ್ರಿಯಲ್ ಎಸ್ಟ್, ಚಕ್ರನಗರ, ಅಂದ್ರಹಳ್ಳಿ ಸರ್ಕಾರಿ ಶಾಲೆ. ಸೋಮನಹಳ್ಳಿ, ರಾಯರಕೆರೆ, ಲಲಿತಮ್ಮ ತೋಟ, ತಟ್ಟುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು,

  ಮುನಿನಗರ, ಗುಳ್ಳಹಟ್ಟಿಕಾವಲ್, ಸೋಂಪುರ ಕೈಗಾರಿಕಾ ಪ್ರದೇಶ, ಬೀರಗೊಂಡನಹಳ್ಳಿ, ಸಿಟಿ ಪಾಳ್ಯ ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1ರಿಂದ 4ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯರಸ್ತೆ

  ಮೇಡಿಹಳ್ಳಿ, ಕುರದೂರು, ಸೊನ್ನನೇಹಳ್ಳಿ ರಸ್ತೆ, ಉಜ್ವಲ್ ಲೇಔಟ್, ಅಜಿತ್ ಲೇಔಟ್ ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ

  ನಾಳೆ (ಜುಲೈ 27) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:

  ಪಶ್ಚಿಮ ಮತ್ತು ಪೂರ್ವ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ, ಬಾಣಸವಾಡಿ ಮುಖ್ಯರಸ್ತೆ, ತ್ಯಾಗರಾಜ್ ಲೇಔಟ್ (ಪ್ರೇಮ ಕರಿಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ನರ್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, MSO ಕಾಲೋನಿ,

  MEG ಆಫೀಸರ್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಉತ್ತರಹಳ್ಳಿ ಮುಖ್ಯ ರಸ್ತೆ, ಅರ್ಣಪೂರ್ಣ ಲೇಔಟ್, ಕೋನಸಂದ್ರ BHEL ಲೇಔಟ್, ಕೃಷ್ಣ ಗಾರ್ಡನ್ SIR MV 1ನೇ ಬ್ಲಾಕ್ ಉತ್ತರಾಹಲಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಲ್ಲಿಯ, ಅನ್ನಪೂರ್ಣಶ್ವರಿ ಲೇಔಟ್ BEL 1ನೇ ಹಂತ, BEL 2ನೇ ಹಂತ, ಗಾಂಧಿ ಪಾರ್ಕ್ - 1

  ಡಿ ಗ್ರೂಪ್ L/O, 1ನೇ ಬ್ಲಾಕ್ ಪಾರ್ಕ್ ಬಳಿ, ಪೂರ್ವ ಶಾಲೆ, ವಿದ್ಯಾಮಾನ್ಯ ನಗರ, ಅನುಪಮಾ ಶಾಲಾ ರಸ್ತೆ, ಮುನೀಶ್ವರ ರಸ್ತೆ, ಶಿವ ದೇವಸ್ಥಾನದ ಹತ್ತಿರ ಅಂದ್ರಹಳ್ಳಿ ಮುಖ್ಯ ರಸ್ತೆ, ಪೀಣ್ಯ 2 ಹಂತ, ನೆಲಗುಳಿ, ಬೋಳಾರೆ, ವೀರಸಂದ್ರ, ಜಟ್ಟಿಪಾಳ್ಯ, ಮುನೇಶ್ವರ ದೇವಸ್ಥಾನ. ಗಂಟಕನದೊಡ್ಡಿ, ಏಡುಮಡು, ವಡೇರಹಳ್ಳಿ, ಬೋಕಿಪುರ, ತೊಕತಿಮ್ಮನದೊಡ್ಡಿ,

  ಸೋಂಪುರ ಕೈಗಾರಿಕಾ ಪ್ರದೇಶ, ಯರ್ರನಪಾಳ್ಯ, ಲಕ್ಷ್ಮಣಪುರ, ಮಾಕನಕುಪ್ಪೆ. ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1ರಿಂದ 4ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯರಸ್ತೆ ಮೇಡಿಹಳ್ಳಿ, ಕುರದೂರು, ಸೊನ್ನನೇಹಳ್ಳಿ ರಸ್ತೆ, ಉಜ್ವಲ್ ಲೇಔಟ್,

  ಇದನ್ನೂ ಓದಿ: Bengaluru: ಬೆಸ್ಕಾಂ ಅಧಿಕಾರಿಗಳ ಸೋಗಿನಲ್ಲಿ ಮೋಸ: ವಿದ್ಯುತ್ ಬಿಲ್ ಪಾವತಿ ಹೆಸರಲ್ಲಿ ₹2.3 ಲಕ್ಷ ಪೀಕಿದ ಆರೋಪಿಗಳು

  ಅಜಿತ್ ಲೇಔಟ್ ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ
  Published by:renukadariyannavar
  First published: