Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

ಜುಲೈ 27 ಮತ್ತು ಜುಲೈ 28 ರಂದು ಬೆಂಗಳೂರಿನ ಜಯನಗರದ ದಕ್ಷಿಣ ವಲಯ ಉತ್ತರ ವಲಯ ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹಲವೆಡೆ ಕಾಮಗಾರಿಗಳು (Works) ನಡೆಯುತ್ತಿವೆ. ಹಾಗಾಗಿ ಬೆಂಗಳೂರು ನಗರದ (City) ಸಾಕಷ್ಟು ಕಡೆಗಳಲ್ಲಿ ವಿದ್ಯುತ್ ಕಡಿತ (Power Cut) ಸಾಮಾನ್ಯ ಆಗಿದೆ. ಮಳೆ ಗಾಳಿಗೆ ಅಲ್ಲಲ್ಲಿ ಮರ ಗಿಡಗಳು ಬೀಳುವುದು, ವಿದ್ಯುತ್ ಲೈನ್ ಗಳು ಕಟ್ ಆಗುವುದು ವಿದ್ಯುತ್ ಕಡಿತಕ್ಕೆ ಕಾರಣವಾಗಲಿದೆ. ಮಳೆಯ ಅವಾಂತರ ಜೊತೆಗೆ ವಿದ್ಯುತ್ ಕಡಿತ ಜನರನ್ನು ರೋಸಿ ಹೋಗುವಂತೆ ಮಾಡಿದೆ. ಜನರು ಕರೆಂಟ್ ಇಲ್ಲದೆ ಕೆಲಸ ಕಾರ್ಯಗಳಿಗೆ ಅಡೆ ತಡೆ ಉಂಟಾಗುತ್ತದೆ. ಬೆಸ್ಕಾಂ (BESCOM) ನಗರದ ಹಲವೆಡೆ ವಿದ್ಯುತ್ ಕಡಿತ ಮಾಡುವ ಮೂಲಕ ಶಾಕ್ ನೀಡುತ್ತಿದೆ.

    ಇಂದು ಮತ್ತು ನಾಳೆ ಬೆಂಗಳೂರಿನ ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂಬುದನ್ನು ಈ ಕೆಳಗೆ ನೋಡೋಣ.

    ಜುಲೈ 27 ಮತ್ತು ಜುಲೈ 28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಆಗಲಿದೆ. ಬೆಂಗಳೂರಿನ ಜಯನಗರದ ದಕ್ಷಿಣ ವಲಯ, ಉತ್ತರ ವಲಯ, ಪೂರ್ವ ಮತ್ತು ಪಶ್ಚಿಮ ವಲಯಗಳ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಇಂದು (ಜುಲೈ 27) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:

    ಪಶ್ಚಿಮ ಮತ್ತು ಉತ್ತರ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ,

    ಬಾಣಸವಾಡಿ ಮುಖ್ಯರಸ್ತೆ, ತ್ಯಾಗರಾಜ್ ಲೇಔಟ್ (ಪ್ರೇಮ ಕರಿಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ನರ್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, MSO ಕಾಲೋನಿ,

    ಇದನ್ನೂ ಓದಿ: ಮಂಗಳೂರಲ್ಲಿ ಇರಲ್ಲ ಕರೆಂಟ್; ಯಾವಾಗ ಏನು ಎತ್ತ? ವಿವರ ಇಲ್ಲಿದೆ

    MEG ಆಫೀಸರ್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಉತ್ತರಹಳ್ಳಿ ಮುಖ್ಯ ರಸ್ತೆ, ಅರ್ಣಪೂರ್ಣ ಲೇಔಟ್, ಕೋನಸಂದ್ರ BHEL ಲೇಔಟ್, ಕೃಷ್ಣ ಗಾರ್ಡನ್ SIR MV 1ನೇ ಬ್ಲಾಕ್ ಉತ್ತರಾಹಲಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಲ್ಲಿಯ, ಅನ್ನಪೂರ್ಣಶ್ವರಿ ಲೇಔಟ್ BEL 1ನೇ ಹಂತ, BEL 2ನೇ ಹಂತ, ಗಾಂಧಿ ಪಾರ್ಕ್ - 1

    ಡಿ ಗ್ರೂಪ್ L/O, 1ನೇ ಬ್ಲಾಕ್ ಪಾರ್ಕ್ ಬಳಿ, ಪೂರ್ವ ಶಾಲೆ, ವಿದ್ಯಾಮಾನ್ಯ ನಗರ, ಅನುಪಮಾ ಶಾಲಾ ರಸ್ತೆ, ಮುನೀಶ್ವರ ರಸ್ತೆ, ಶಿವ ದೇವಸ್ಥಾನದ ಹತ್ತಿರ ಅಂದ್ರಹಳ್ಳಿ ಮುಖ್ಯ ರಸ್ತೆ, ಪೀಣ್ಯ 2 ಹಂತ, ನೆಲಗುಳಿ, ಬೋಳಾರೆ, ವೀರಸಂದ್ರ, ಜಟ್ಟಿಪಾಳ್ಯ, ಮುನೇಶ್ವರ ದೇವಸ್ಥಾನ. ಗಂಟಕನದೊಡ್ಡಿ, ಏಡುಮಡು, ವಡೇರಹಳ್ಳಿ, ಬೋಕಿಪುರ, ತೊಕತಿಮ್ಮನದೊಡ್ಡಿ,

    ಸೋಂಪುರ ಕೈಗಾರಿಕಾ ಪ್ರದೇಶ, ಯರ್ರನಪಾಳ್ಯ, ಲಕ್ಷ್ಮಣಪುರ, ಮಾಕನಕುಪ್ಪೆ. ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1ರಿಂದ 4ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯರಸ್ತೆ ಮೇಡಿಹಳ್ಳಿ, ಕುರದೂರು, ಸೊನ್ನನೇಹಳ್ಳಿ ರಸ್ತೆ, ಉಜ್ವಲ್ ಲೇಔಟ್,

    ಅಜಿತ್ ಲೇಔಟ್ ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ

    ನಾಳೆ (ಜುಲೈ 28) ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:

    ಪಶ್ಚಿಮ ಮತ್ತು ಪೂರ್ವ ವಲಯ: ಬೆಳಗ್ಗೆ10 ರಿಂದ ಸಂಜೆ 7 ಗಂಟೆಯವರೆಗೆ, ನಾಗದೇವಿ ಇಂಡಸ್ಟ್ರೀಸ್, HRBR 3 ನೇ ಬ್ಲಾಕ್, ನೆಹರು ರಸ್ತೆ, ಮಂಗಳಾ ಲೇಔಟ್, ಆಯಿಲ್ ಮಿಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.HT ಓವರ್ಹೆಡ್ ಅನ್ನು HT UG ಕೇಬಲ್ಗೆ ಪರಿವರ್ತಿಸಲು ಅಂದಾಜು ಡಿ ಗ್ರೂಪ್ L/O, 1ನೇ ಬ್ಲಾಕ್ ಪಾರ್ಕ್ ಬಳಿ, ಪೂರ್ವ ಶಾಲೆ, ವಿದ್ಯಾಮಾನ್ಯ ನಗರ, ಅನುಪಮಾ ಶಾಲಾ ರಸ್ತೆ, ಮುನೀಶ್ವರ ರಸ್ತೆ,

    ಶಿವ ದೇವಸ್ಥಾನದ ಹತ್ತಿರ ಅಂದ್ರಹಳ್ಳಿ ಮುಖ್ಯ ರಸ್ತೆ, ಪೀಣ್ಯ 2 ಹಂತ, ವಿಘ್ನೇಶ್ವರ ನಗರ, ನೀಲಗಿರಿ ಥಾಪ್ ರಸ್ತೆ, ಓಂಕಾರ ಆಶ್ರಮ, ಆಂಜನ್ಯಾ ದೇವಸ್ಥಾನ ಟಿ.ಜಿ.ಪಾಳ್ಯ ಮುಖ್ಯರಸ್ತೆ, ಪೆನ್ಯ ಫೈನ್ ಕ್ಯಾಂಪ್, ಜೋಡಿಮುನ್ನೀಶ್ವೆರಾ ನಂದಗೋಕುಲ L/O, SLV

    ಇಂಡಸ್ಟ್ರಿಯಲ್ ರಸ್ತೆ, SLV ಇಂಡಸ್ಟ್ರಿ, TG ಪಾಳ್ಯ ರಸ್ತೆ, ಅನ್ನಪೂರ್ಣೇಶ್ವರಿ L/O ಸೋಂಪುರ ಇಂಡಸ್ಟ್ರಿಯಲ್ ಏರಿಯಾ ಮತ್ತು ನಿಡ್ವಂಡ ಗ್ರಾಮ ರಾಮಹಿ ಶಕ್ತಿ ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1ರಿಂದ 4ನೇ ಬ್ಲಾಕ್, ಚಿಕ್ಕದೇವಸಂದ್ರ ದೇವಸಂದ್ರ ಮುಖ್ಯರಸ್ತೆ ಮೇಡಿಹಳ್ಳಿ,

    ಇದನ್ನೂ ಓದಿ: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಕಡಿತ

    ಕುರದೂರು, ಸೊನ್ನನೇಹಳ್ಳಿ ರಸ್ತೆ, ಉಜ್ವಲ್ ಲೇಔಟ್, ಅಜಿತ್ ಲೇಔಟ್ ಅಯ್ಯಪ್ಪನಗರ ಮುಖ್ಯರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿ
    Published by:renukadariyannavar
    First published: