HOME » NEWS » State » RESERVOIR WATER LEVEL ALMATTI DAM WATER LEVEL TODAY SCT

Reservoir Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ಆಲಮಟ್ಟಿ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

Sushma Chakre | news18-kannada
Updated:August 25, 2020, 10:18 AM IST
Reservoir Water Level: ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಆಲಮಟ್ಟಿ ಡ್ಯಾಂ
  • Share this:
Karnataka Dam Water Level: ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಹಾಗೇ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಲಮಟ್ಟಿ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಾಗಿನ ಅರ್ಪಿಸಲಿದ್ದಾರೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1805.40 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 110. 02 ಟಿಎಂಸಿ
ಇಂದಿನ ಒಳಹರಿವು- 15,773 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 585.58 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 16.53 ಟಿಎಂಸಿ
ಇಂದಿನ ಒಳಹರಿವು- 2,203 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2858.38 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.29 ಟಿಎಂಸಿ
ಇಂದಿನ ಒಳಹರಿವು- 1002 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 933 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2921.58 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 36.69 ಟಿಎಂಸಿ
ಇಂದಿನ ಒಳಹರಿವು- 8213 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5800 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ಮಟ್ಟ- 38.05 ಮೀಟರ್
ಇಂದಿನ ಮಟ್ಟ- 38.00 ಮೀಟರ್
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 49.24 ಟಿಎಂಸಿ
ಇಂದಿನ ಒಳಹರಿವು- 4,381 ಕ್ಯೂಸೆಕ್ಸ್​
ಇಂದಿನ ಹೊರಹರಿವು- 5,318 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.30 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 19.06 ಟಿಎಂಸಿ
ಇಂದಿನ ಒಳಹರಿವು- 5,154 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,125 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 14,742 ಕ್ಯೂಸೆಕ್ಸ್​
ಇಂದಿನ ಹೊರಹರಿವು- 14,742 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 182.8 ಅಡಿ
ಒಳಹರಿವು - 6318 ಕ್ಯೂಸೆಕ್ಸ್​
ಹೊರಹರಿವು - 2788 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 67, 396 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662.734 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 50.13 ಟಿಎಂಸಿ
ಇಂದಿನ ಒಳಹರಿವು- 17,919 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 17,592 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.35 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 34.85 ಟಿಎಂಸಿ
ಇಂದಿನ ಒಳಹರಿವು- 8,350 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 11,464 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.32 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 118.221 ಟಿಎಂಸಿ
ಇಂದಿನ ಒಳಹರಿವು- 1,88,264 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1,16,000 ಕ್ಯೂಸೆಕ್ಸ್
Published by: Sushma Chakre
First published: August 25, 2020, 10:18 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories