ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ

news18-kannada
Updated:November 6, 2019, 8:47 PM IST
ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಪ್ರೇಮಾ ಕೃಷ್ಣ, ಎಸ್.ಎಂ.ಕೃಷ್ಣ ಮತ್ತು ಡಿ.ಕೆ.ಶಿವಕುಮಾರ್
  • Share this:
ಬೆಂಗಳೂರು: ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಇ.ಡಿ. ಬಂಧನಕ್ಕೆ ಒಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಎಸ್.ಎಂ.ಕೃಷ್ಣ ಭೇಟಿಯಾಗಿ ಮಾತುಕತೆ ನಡೆಸಿದರು.

ಪತ್ನಿ ಪ್ರೇಮಾ ಕೃಷ್ಣ ಅವರೊಂದಿಗೆ ಡಿಕೆಶಿ ಅವರ ನಿವಾಸಕ್ಕೆ ಬಂದ ಎಸ್.ಎಂ.ಕೃಷ್ಣ, ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅವರೊಂದಿಗೆ ಮಾತುಕತೆ ನಡೆಸಿದರು.
First published:November 6, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ