Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಈಗಾಗಲೇ ಬೇಸಿಗೆ (Summer) ಆರಂಭವಾಗಿ ಬಿಟ್ಟಿದೆ. ಇದರಿಂದ ರಾಜ್ಯದ ಜಲಾಶಯಗಳ ಪ್ರಮಾಣವೂ ದಿನೇ ದಿನೇ ಕಡಿಮೆಯಾಗುತ್ತಲೇ ಇದೆ. ಸದ್ಯ, ನೀರಿನ ಒಳಹರಿವು ಬಹುತೇಕ ಕಡಿಮೆಯಾಗುತ್ತಿದೆ. ಹಾಗಿದ್ರೆ ರಾಜ್ಯದ ಡ್ಯಾಂಗಳಲ್ಲಿ ಇಂದು ನೀರೆಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ...

ಕೆಆರ್‌ಎಸ್‌ ಜಲಾಶಯ ಸಂಗ್ರಹ ಚಿತ್ರ

ಕೆಆರ್‌ಎಸ್‌ ಜಲಾಶಯ ಸಂಗ್ರಹ ಚಿತ್ರ

  • Share this:
Major Reservoir Water Level – Feb. 6: ಕಳೆದ ವರ್ಷ ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ (Heavy Rain) ರಾಜ್ಯದ ಬಹುತೇಕ ಜಲಾಶಯಗಳು (Dams) ತುಂಬಿದ್ದವು. ಇನ್ನೂ ಹಲವು ಜಲಾಶಯಗಳ ಪ್ರಮಾಣ ಹೆಚ್ಚಾಗಿದ್ದವು. ಮುಂಗಾರು (Monsoon) ಸಮಯದಲ್ಲಿ ಮಾತ್ರವಲ್ಲದೆ ಅಕಾಲಿಕವಾಗಿಯೂ ರಾಜ್ಯದಲ್ಲಿ ಭಾರಿ ಮಳೆ ಸುರಿದಿತ್ತು. ಇದರಿಂದ ರೈತರು (Farmers) ಸೇರಿದಂತೆ ಜನಸಾಮಾನ್ಯರಿಗೆ ತೊಂದರೆಗಳಾದರೂ, ಜಲಾಶಯಗಳು ಮಾತ್ರ ಭರ್ತಿಯಾಗಿದ್ದವು. ಆದರೀಗ, ಫೆಬ್ರವರಿ ತಿಂಗಳಲ್ಲಿ ಚಳಿಯ (Cold Weather) ಪ್ರಮಾಣ ಕಡಿಮೆಯಾಗುತ್ತಿದ್ದು, ಈಗಾಗಲೇ ಬೇಸಿಗೆ (Summer) ಆರಂಭವಾಗಿ ಬಿಟ್ಟಿದೆ. ಇದರಿಂದ ರಾಜ್ಯದ ಜಲಾಶಯಗಳ ಪ್ರಮಾಣವೂ ದಿನೇ ದಿನೇ ಕಡಿಮೆಯಾಗುತ್ತಲೇ ಇದೆ. ಸದ್ಯ, ನೀರಿನ ಒಳಹರಿವು ಬಹುತೇಕ ಕಡಿಮೆಯಾಗುತ್ತಿದ್ದು, ಎಲ್ಲಾ ಡ್ಯಾಂಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ...

 ಕೆಆರ್​ಎಸ್​ ಜಲಾಶಯ - KRS Dam

ಗರಿಷ್ಠ ಮಟ್ಟ - 124.80 ಅಡಿ
ಒಟ್ಟು ಸಾಮರ್ಥ್ಯ - 49.45 ಟಿಎಂಸಿ
ಇಂದಿನ ನೀರಿನ ಮಟ್ಟ - 41.58 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 37.16 ಟಿಎಂಸಿ
ಇಂದಿನ ಒಳಹರಿವು – 934 ಕ್ಯೂಸೆಕ್ಸ್​
ಇಂದಿನ ಹೊರಹರಿವು - 1190 ಕ್ಯೂಸೆಕ್ಸ್​

ತುಂಗಭದ್ರಾ ಜಲಾಶಯ - Tungabhadra Dam

ಗರಿಷ್ಠ ನೀರಿನ ಮಟ್ಟ - 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ – 64.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 44.14 ಟಿಎಂಸಿ
ಇಂದಿನ ಒಳಹರಿವು – 554 ಕ್ಯೂಸೆಕ್ಸ್​
ಇಂದಿನ ಹೊರಹರಿವು - 7355 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Weather Today: ದಕ್ಷಿಣ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ; ಹೇಗಿದೆ ನಿಮ್ಮೂರಿನ ಹವಾಮಾನ?

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ - 2,284 ಅಡಿ
ಒಟ್ಟು ಸಾಮರ್ಥ್ಯ - 19.52 ಟಿಎಂಸಿ
ಇಂದಿನ ನೀರಿನ ಮಟ್ಟ - 18.34 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 12.51 ಟಿಎಂಸಿ
ಇಂದಿನ ಒಳಹರಿವು - 195 ಕ್ಯೂಸೆಕ್ಸ್​
ಇಂದಿನ ಹೊರಹರಿವು - 400 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ - 1,704 ಅಡಿ
ಒಟ್ಟು ಸಾಮರ್ಥ್ಯ - 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 81.01 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 77.48 ಟಿಎಂಸಿ
ಇಂದಿನ ಒಳಹರಿವು- 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 12,188 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam
ಗರಿಷ್ಠ ಮಟ್ಟ - 657.73 ಮೀಟರ್
ಒಟ್ಟು ಸಾಮರ್ಥ್ಯ - 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 62.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 56.05 ಟಿಎಂಸಿ
ಇಂದಿನ ಒಳಹರಿವು- 128 ಕ್ಯೂಸೆಕ್ಸ್​
ಇಂದಿನ ಹೊರಹರಿವು – 3,292 ಕ್ಯೂಸೆಕ್ಸ್​

ಇದನ್ನೂ ಓದಿ: Power cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ ನಿಮ್ಮ ಏರಿಯಾ ಹೆಸರನ್ನೊಮ್ಮೆ ಚೆಕ್ ಮಾಡಿ

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ - 662.91 ಮೀಟರ್
ಒಟ್ಟು ಸಾಮರ್ಥ್ಯ - 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 28.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 33.86 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
ಇಂದಿನ ಹೊರಹರಿವು - 5,545 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam
ಗರಿಷ್ಠ ಮಟ್ಟ-633.80 ಮೀಟರ್
ಒಟ್ಟು ಸಾಮರ್ಥ್ಯ - 37.73 ಟಿಎಂಸಿ
ಇಂದಿನ ನೀರಿನ ಮಟ್ಟ – 24.37 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ - 20.33 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 2,449 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ - 2,922 ಅಡಿ​
ಒಟ್ಟು ಸಾಮರ್ಥ್ಯ - 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 24.40 ಟಿಎಂಸಿ

ಕಳೆದ ವರ್ಷ ನೀರಿನ ಮಟ್ಟ- 13.67 ಟಿಎಂಸಿ
ಇಂದಿನ ಒಳಹರಿವು – 126  ಕ್ಯೂಸೆಕ್ಸ್

ಇಂದಿನ ಹೊರಹರಿವು - 300 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam
ಗರಿಷ್ಠ ಮಟ್ಟ - 594.36 ಮೀಟರ್
​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
ಇಂದಿನ ನೀರಿನ ಮಟ್ಟ-13.83 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 15.25 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು - 784 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam
ಗರಿಷ್ಠ ಮಟ್ಟ - 871.38 ಮೀಟರ್
ಒಟ್ಟು ಸಾಮರ್ಥ್ಯ - 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 7.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 2.92 ಟಿಎಂಸಿ
ಇಂದಿನ ಒಳಹರಿವು - 154 ಕ್ಯೂಸೆಕ್ಸ್​
ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

 ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ - 554.44 ಮೀಟರ್
ಒಟ್ಟು ಸಾಮರ್ಥ್ಯ - 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 98.79 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ - 105.7 ಟಿಎಂಸಿ
ಇಂದಿನ ಒಳಹರಿವು - 0 ಕ್ಯೂಸೆಕ್ಸ್​
ಇಂದಿನ ಹೊರಹರಿವು – 7,675 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam
ಗರಿಷ್ಠ ಮಟ್ಟ- 564.00 ಮೀಟರ್
ಒಟ್ಟು ಸಾಮರ್ಥ್ಯ - 145.33 ಟಿಎಂಸಿ
ಇಂದಿನ ನೀರಿನ ಮಟ್ಟ-86.15 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 102.7 ಟಿಎಂಸಿ
ಇಂದಿನ ಒಳಹರಿವು - 49 ಕ್ಯೂಸೆಕ್ಸ್​
ಇಂದಿನ ಹೊರಹರಿವು – 7,115 ಕ್ಯೂಸೆಕ್ಸ್​
Published by:Annappa Achari
First published: