Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದು ನೀರು ಎಷ್ಟಿದೆ? ಮಾಹಿತಿ ಇಲ್ಲಿದೆ ಓದಿ

ಈಗಾಗಲೇ ಬೇಸಿಗೆ ಕಾಲಿಟ್ಟಾಗಿದೆ. ನೀರೆಲ್ಲ ಬರಿದಾಗುತ್ತಿದೆ. ರಾಜ್ಯದಲ್ಲಿ ಜನರಿಗೆ ಕುಡಿಯುವುದು, ಗೃಹ ಬಳಕೆಯ ಜೊತೆಗೆ ಕೃಷಿಗೂ ನೀರು ಬೇಕಾಗುತ್ದದೆ. ಹಾಗಾದರೆ ರಾಜ್ಯದ ಡ್ಯಾಂಗಳಲ್ಲಿ ಇಂದು ನೀರಿನ ಸಂಗ್ರಹ ಎಷ್ಟಿದೆ ಅಂತ ತಿಳಿದುಕೊಳ್ಳಲು ಈ ಸುದ್ದಿ ಓದಿ...

ಕೆಆರ್‌ಎಸ್‌ ಸಂಗ್ರಹ ಚಿತ್ರ

ಕೆಆರ್‌ಎಸ್‌ ಸಂಗ್ರಹ ಚಿತ್ರ

  • Share this:
    Major Reservoir Water Level, February 21: ಜಲ (Water) ಎನ್ನುವುದು ಜೀವನದ ಅತಿ ಪ್ರಮುಖ ಅವಶ್ಯಕತೆಗಳಲ್ಲಿ ಹೇಗೆ ಒಂದಾಗಿದೆಯೋ ಅದೇ ರೀತಿಯಲ್ಲಿ ಕೃಷಿ (Agriculture) ಚಟುವಟಿಕೆಗಳಲ್ಲೂ ನೀರು ಅತಿ ಪ್ರಮುಖ. ರಾಜ್ಯವು ಕೃಷಿ ಪ್ರಧಾನವಾಗಿದ್ದು ರೈತಾಪಿ ವರ್ಗದವರಿಗೆ (Farmers)  ಜಲದ ಅವಶ್ಯಕತೆ ಇದ್ದೇ ಇರುತ್ತದೆ. ಅಲ್ಲದೆ ರಾಜ್ಯಾದ್ಯಂತ ಜನರಿಗೆ ಕುಡಿಯುವ ನೀರು (Drinking Water) ಒದಗಿಸುವುದು ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಜಲಾಶಯಗಳು (Dam) ಪ್ರಮುಖ ಪಾತ್ರವಹಿಸುತ್ತವೆ. ಅಂತೆಯೇ ಕರ್ನಾಟಕದಲ್ಲಿ ವಿವಿಧೋದ್ದೇಶಗಳ ಹಲವು ಜಲಾಶಯಗಳಿದ್ದು ಅದರಿಂದ ಕುಡಿಯುವ ನೀರು, ನೀರಾವರಿ ಯೋಜನೆಗಳು ಹಾಗೂ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಹಾಗಾದರೆ ಇಂದು ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ ಅಂತ ತಿಳಿದು ಕೊಳ್ಳೋಣ ಬನ್ನಿ…

    ಇಂದು ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ...

    ಕೆಆರ್​ಎಸ್​ ಜಲಾಶಯ - KRS Dam
    ಗರಿಷ್ಠ ಮಟ್ಟ - 124.80 ಅಡಿ
    ಒಟ್ಟು ಸಾಮರ್ಥ್ಯ - 49.45 ಟಿಎಂಸಿ
    ಇಂದಿನ ನೀರಿನ ಮಟ್ಟ - 40.33 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 35.15 ಟಿಎಂಸಿ
    ಇಂದಿನ ಒಳಹರಿವು - 350 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 4,654 ಕ್ಯೂಸೆಕ್ಸ್​

    ತುಂಗಭದ್ರಾ ಜಲಾಶಯ - Tungabhadra Dam
    ಗರಿಷ್ಠ ನೀರಿನ ಮಟ್ಟ - 1,633 ಅಡಿ
    ಒಟ್ಟು ಸಾಮರ್ಥ್ಯ- 100.86 ಟಿಎಂಸಿ
    ಇಂದಿನ ನೀರಿನ ಮಟ್ಟ - 53.90 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 35.53 ಟಿಎಂಸಿ
    ಇಂದಿನ ಒಳಹರಿವು - 0 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 12,750 ಕ್ಯೂಸೆಕ್ಸ್​

    ಕಬಿನಿ ಜಲಾಶಯ-Kabini Dam
    ಗರಿಷ್ಠ ನೀರಿನ ಮಟ್ಟ - 2,284 ಅಡಿ
    ಒಟ್ಟು ಸಾಮರ್ಥ್ಯ - 19.52 ಟಿಎಂಸಿ
    ಇಂದಿನ ನೀರಿನ ಮಟ್ಟ - 17.44 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 12.28 ಟಿಎಂಸಿ
    ಇಂದಿನ ಒಳಹರಿವು - 157 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 1925 ಕ್ಯೂಸೆಕ್ಸ್​

    ಇದನ್ನೂ ಓದಿ: Gold Price Today: ಚಿನ್ನ ಖರೀದಿಗೆ ಹೋಗ್ತಿದ್ದೀರಾ? ಹಾಗಾದ್ರೆ ಇವತ್ತಿನ ಬೆಲೆ ಚೆಕ್ ಮಾಡ್ಕೊಳ್ಳಿ

    ಆಲಮಟ್ಟಿ ಜಲಾಶಯ-Almatti Dam
    ಗರಿಷ್ಠ ಮಟ್ಟ - 1,704 ಅಡಿ
    ಒಟ್ಟು ಸಾಮರ್ಥ್ಯ - 123.08 ಟಿಎಂಸಿ
    ಇಂದಿನ ನೀರಿನ ಮಟ್ಟ- 84.22 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 61.39 ಟಿಎಂಸಿ
    ಇಂದಿನ ಒಳಹರಿವು- 0 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 9,895 ಕ್ಯೂಸೆಕ್ಸ್​

    ಭದ್ರಾ ಜಲಾಶಯ-Bhadra Dam
    ಗರಿಷ್ಠ ಮಟ್ಟ - 657.73 ಮೀಟರ್
    ಒಟ್ಟು ಸಾಮರ್ಥ್ಯ - 71.54 ಟಿಎಂಸಿ
    ಇಂದಿನ ನೀರಿನ ಮಟ್ಟ- 58.59 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 51.68 ಟಿಎಂಸಿ
    ಇಂದಿನ ಒಳಹರಿವು- 139 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 4,236 ಕ್ಯೂಸೆಕ್ಸ್​

    ಘಟಪ್ರಭಾ ಜಲಾಶಯ-Ghataprabha Dam
    ಗರಿಷ್ಠ ಮಟ್ಟ - 662.91 ಮೀಟರ್
    ಒಟ್ಟು ಸಾಮರ್ಥ್ಯ - 51.00 ಟಿಎಂಸಿ
    ಇಂದಿನ ನೀರಿನ ಮಟ್ಟ- 25.29 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 28.212 ಟಿಎಂಸಿ
    ಇಂದಿನ ಒಳಹರಿವು - 0 ಕ್ಯೂಸೆಕ್ಸ್​​
    ಇಂದಿನ ಹೊರಹರಿವು - 1,420 ಕ್ಯೂಸೆಕ್ಸ್

    ಮಲಪ್ರಭಾ ಜಲಾಶಯ-Malaprabha Dam
    ಗರಿಷ್ಠ ಮಟ್ಟ-633.80 ಮೀಟರ್
    ಒಟ್ಟು ಸಾಮರ್ಥ್ಯ - 37.73 ಟಿಎಂಸಿ
    ಇಂದಿನ ನೀರಿನ ಮಟ್ಟ - 25.72 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 21.49 ಟಿಎಂಸಿ
    ಇಂದಿನ ಒಳಹರಿವು - 0 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 2,449 ಕ್ಯೂಸೆಕ್ಸ್​

    ಹೇಮಾವತಿ ಜಲಾಶಯ-Hemavathi Dam
    ಗರಿಷ್ಠ ಮಟ್ಟ - 2,922 ಅಡಿ​
    ಒಟ್ಟು ಸಾಮರ್ಥ್ಯ - 37.10 ಟಿಎಂಸಿ
    ಇಂದಿನ ನೀರಿನ ಮಟ್ಟ- 24.19 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 13.48 ಟಿಎಂಸಿ
    ಇಂದಿನ ಒಳಹರಿವು - 45 ಕ್ಯೂಸೆಕ್ಸ್​​
    ಇಂದಿನ ಹೊರಹರಿವು - 300 ಕ್ಯೂಸೆಕ್ಸ್​

    ವರಾಹಿ ಜಲಾಶಯ-Varahi Dam
    ಗರಿಷ್ಠ ಮಟ್ಟ - 594.36 ಮೀಟರ್
    ​ಒಟ್ಟು ಸಾಮರ್ಥ್ಯ - 31.10 ಟಿಎಂಸಿ
    ಇಂದಿನ ನೀರಿನ ಮಟ್ಟ- 12.91 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 13.81 ಟಿಎಂಸಿ
    ಇಂದಿನ ಒಳಹರಿವು - 0 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 783 ಕ್ಯೂಸೆಕ್ಸ್​

    ಹಾರಂಗಿ ಜಲಾಶಯ-Harangi Dam
    ಗರಿಷ್ಠ ಮಟ್ಟ - 871.38 ಮೀಟರ್
    ಒಟ್ಟು ಸಾಮರ್ಥ್ಯ - 8.50 ಟಿಎಂಸಿ
    ಇಂದಿನ ನೀರಿನ ಮಟ್ಟ- 7.82 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 2.94 ಟಿಎಂಸಿ
    ಇಂದಿನ ಒಳಹರಿವು - 154 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 50 ಕ್ಯೂಸೆಕ್ಸ್​​

    ಲಿಂಗನಮಕ್ಕಿ ಜಲಾಶಯ-Linganamakki Dam
    ಗರಿಷ್ಠ ಮಟ್ಟ - 554.44 ಮೀಟರ್
    ಒಟ್ಟು ಸಾಮರ್ಥ್ಯ - 151.75 ಟಿಎಂಸಿ
    ಇಂದಿನ ನೀರಿನ ಮಟ್ಟ- 88.76 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 98.90 ಟಿಎಂಸಿ
    ಇಂದಿನ ಒಳಹರಿವು - 903 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 7,030 ಕ್ಯೂಸೆಕ್ಸ್

    ಇದನ್ನೂ ಓದಿ: Petrol Price Today : ಗಮನಿಸಿ: ರಾಜ್ಯದಲ್ಲಿ ಇಂದು ಪೆಟ್ರೋಲ್-ಡೀಸೆಲ್ ದರಗಳ ವಿವರ ಹೀಗಿದೆ

    ಸೂಪಾ ಜಲಾಶಯ-Supa Dam
    ಗರಿಷ್ಠ ಮಟ್ಟ- 564.00 ಮೀಟರ್
    ಒಟ್ಟು ಸಾಮರ್ಥ್ಯ - 145.33 ಟಿಎಂಸಿ
    ಇಂದಿನ ನೀರಿನ ಮಟ್ಟ- 79.40 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ- 97.40 ಟಿಎಂಸಿ
    ಇಂದಿನ ಒಳಹರಿವು - 110 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 6,101 ಕ್ಯೂಸೆಕ್ಸ್​

    ನಾರಾಯಣಪುರ ಜಲಾಶಯ- Narayanapura Dam
    ಗರಿಷ್ಠ ಮಟ್ಟ - 492.25 ಮೀಟರ್
    ಒಟ್ಟು ಸಾಮರ್ಥ್ಯ - 33.31 ಟಿಎಂಸಿ
    ಇಂದಿನ ನೀರಿನ ಮಟ್ಟ- 28.73 ಟಿಎಂಸಿ
    ಕಳೆದ ವರ್ಷ ನೀರಿನ ಮಟ್ಟ - 28.29 ಟಿಎಂಸಿ
    ಇಂದಿನ ಒಳಹರಿವು - 6,350 ಕ್ಯೂಸೆಕ್ಸ್​
    ಇಂದಿನ ಹೊರಹರಿವು - 2,099 ಕ್ಯೂಸೆಕ್ಸ್
    Published by:Annappa Achari
    First published: