ಶಿಕ್ಷಕರ (Teacher) ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೀವು ಶಿಕ್ಷಕರಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ ಖಂಡಿತ ಈ ಹುದ್ದೆಗೆ ಅಪ್ಲೈ (Apply) ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಬೆಂಗಳೂರಿನಲ್ಲಿ ಕೆಲಸ (Job) ಮಾಡುವ ಅವಕಾಶ ನಿಮ್ಮದಾಗುತ್ತದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ(Information) ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.
ಹುದ್ದೆ | ಪ್ರೌಢಶಾಲಾ ಶಿಕ್ಷಕ |
ಸಂಸ್ಥೆ | M/S ಶ್ರೀ ವೆಂಕಟೇಶ್ವರ ಎಜುಕೇಷನಲ್ ಟ್ರಸ್ಟ್ |
ಉದ್ಯೋಗ ಸ್ಥಳ | ಬೆಂಗಳೂರು, ಕರ್ನಾಟಕ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಸಂಬಳ | 15,000 |
ಅನುಭವ | ಹೊಂದಿದ್ದರೆ ಉತ್ತಮ |
ವಿದ್ಯಾರ್ಹತೆ | ಪದವಿ |
ಉತ್ತಮ ಶಿಕ್ಷಕರನ್ನು ಹುಡುಕಲಾಗುತ್ತಿದೆ
ಹುದ್ದೆ: ಪ್ರೌಢಶಾಲಾ ಶಿಕ್ಷಕ
ಸಂಸ್ಥೆ: M/S ಶ್ರೀ ವೆಂಕಟೇಶ್ವರ ಎಜುಕೇಷನಲ್ ಟ್ರಸ್ಟ್
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ: 31 ವರ್ಷದ ಒಳಗಿನ ಅಭ್ಯರ್ಥಿಗಳು ಮಾತ್ರ ಅಪ್ಲೈ ಮಾಡಿ
ಶಿಕ್ಷಕರಿಗಾಗಿ ನೇಮಕಾತಿ ಆರಂಭವಾಗಿದೆ. ಈ ಕೂಡಲೇ ಅಪ್ಲೈ ಮಾಡಿದರೆ ನಿಮಗೆ ಈ ಜಾಬ್ ಸಿಗುತ್ತದೆ. ನೇಮಕಾತಿ ಆರಂಭವಾಗಿ ಹೆಚ್ಚು ದಿನಗಳಾಗಿಲ್ಲ. ಹಾಹಾಗಿ ಅವಕಾಶ ನಿಮಗಾಗಿ ಕಾದಿದೆ. ಹೆಚ್ಚಿನ ಅಭ್ಯರ್ಥಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಆ ಕಾರಣ ನೀವು ಈ ಅವಕಾಶ ಸದುಪಯೋಗ ಪಡೆಸಿಕೊಳ್ಳಬಹುದು.
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ