Principal ಹುದ್ದೆ ಖಾಲಿ ಇದೆ; ವಾರ್ಷಿಕ 18 ಲಕ್ಷ ಸ್ಯಾಲರಿ!

ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್

ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್

 ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ನೀವೂ ಅರ್ಹ ಅಭ್ಯರ್ಥಿಯಾದರೆ ಅಪ್ಲೈ ಮಾಡಬಹುದು. ಹೆಚ್ಚಿನ ಜವಾಬ್ಧಾರಿ ನಿಭಾಯಿಸುವ ಗುಣವನ್ನು ನೀವು ಹೊಂದಿಡರಬೇಕಾಗುತ್ತದೆ.

  • News18 Kannada
  • 2-MIN READ
  • Last Updated :
  • Karnataka, India
  • Share this:

 ಪ್ರಿನ್ಸಿಪಾಲ್ ಹುದ್ದೆಗೆ ನೇಮಕಾತಿ (Recruitment) ಆರಂಭವಾಗುತ್ತಿದೆ. ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ. ಉತ್ತಮ ಸಂಬಳ ಇರುವ ಈ ಹುದ್ದೆಗೆ ಅರ್ಹತೆ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಪ್ಲೈ (Apply) ಮಾಡಬಹುದು. ಜವಾಬ್ಧಾರಿಯನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿರಬೇಕು. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆ ಪ್ರಿನ್ಸಿಪಾಲ್
ಸಂಸ್ಥೆ ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್
ಉದ್ಯೋಗ ಸ್ಥಳ ಬೆಂಗಳೂರು, ಕರ್ನಾಟಕ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ  ವಾರ್ಷಿಕ 18 ಲಕ್ಷ
ಅನುಭವ 5 ವರ್ಷಗಳ ಅನುಭವ ಇರಬೇಕು

ಇದನ್ನೂ ಓದಿ: JOBS: ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಕೂಲ್​ನಲ್ಲಿ ಟೀಚಿಂಗ್ ಹುದ್ದೆಗಳಿಗೆ ಅರ್ಜಿ ಹಾಕಿ- 1.42 ಲಕ್ಷ ಸಂಬಳ


ಹುದ್ದೆ: ಪ್ರಿನ್ಸಿಪಾಲ್


ಸಂಸ್ಥೆ: ಆರ್ಕಿಡ್ಸ್ ಇಂಟರ್ನ್ಯಾಷನಲ್ ಸ್ಕೂಲ್


ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ


ಬೆಂಗಳೂರಿನಲ್ಲೇ ಕೆಲಸ ಮುಂದುವರೆಸಲು ಆಗುತ್ತದೆ ಎಂದು ಖಾತ್ರಿ ಇಲ್ಲ. ನೀವು ಭಾರತದಾದ್ಯಂತ ಎಲ್ಲಿ ಬೇಕಖಾದರೂ ವರ್ಗಾವಣೆ ಆಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಮೊದಲು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. CBSEಯಲ್ಲಿ 5 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯವಾಗಿರುತ್ತದೆ.




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ

top videos
    First published: