ಭಾರತದಲ್ಲಿ ಅನೇಕ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯತ್ತ ತೊಡಗಿಸಿಕೊಂಡಿದೆ. ಈಗಾಗಲೇ ಹಲವಾರು ಕಂಪನಿಗಳು ಮೈಲೇಜ್, ಫೀಚರ್ಗಳನ್ನು ಗಮನಿಸಿಕೊಂಡು ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದೀಗ ಐಐಟಿ ಹೈದರಾಬಾದ್ ಇನ್ಸಕೂಬೇಟೆಡ್ ಸ್ಟಾರ್ಟ್ಅಪ್ ಕಂಪನಿ ಪ್ಯೂರ್ ಇವಿ ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಉತ್ಪಾದಿಸಿದೆ ಪರಿಚಯಿಸಿದೆ.
ಪ್ಯೂರ್ ಇವಿ ಎಲೆಕ್ಟ್ರಿಕ್ ಸ್ಕೂಟರ್ 1.5 ಕೆಎಮ್ ಬ್ಯಾಟರಿಯನ್ನು ಅಳವಡಿಸಲಾಗಿದ್ದು, 2.2 ಕೆಡಬ್ಲ್ಯು ಪೀಕ್ ಬಿಎಲ್ಡಿಸಿ ಮೋಟಾರ್ ಹೊಂದಿರುವ ಫ್ಯೂರ್ ಇವಿ ಗರಿಷ್ಠ ಪವರ್ ಹೊಂದಿದೆ. ಈ ಸ್ಕೂಟರ್ ಅನ್ನು ಒಂದು ಬಾರಿ ಚಾರ್ಜ್ ಮಾಡಿದರೆ 120 ಕಿ.ಮೀ ಮೈಲೇಜ್ ನೀಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ