ಪ್ರಚಾರ ನಿರತ ಕಾಂಗ್ರೆಸ್​ ಅಭ್ಯರ್ಥಿ ಬಳಿ ಬಿಜೆಪಿಗೆ ವೋಟು ಮಾಡಿ ಎಂದ ಬಿಜೆಪಿ ಕಾರ್ಯಕರ್ತರು


Updated:May 2, 2018, 9:10 PM IST
ಪ್ರಚಾರ ನಿರತ ಕಾಂಗ್ರೆಸ್​ ಅಭ್ಯರ್ಥಿ ಬಳಿ ಬಿಜೆಪಿಗೆ ವೋಟು ಮಾಡಿ ಎಂದ ಬಿಜೆಪಿ ಕಾರ್ಯಕರ್ತರು

Updated: May 2, 2018, 9:10 PM IST
ನ್ಯೂಸ್​ 18 ಕನ್ನಡ

ದಾವಣಗೆರೆ: ಕಾಂಗ್ರೆಸ್​ ಅಭ್ಯರ್ಥಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ಯುವಕರು ತಮ್ಮ ಪಕ್ಷಕ್ಕೆ ವೋಟ್​ ಹಾಕುವಂತೆ ಮನವಿ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಕ್ಷೇತ್ರದ ಉಚ್ಚಂಗಿದುರ್ಗ ಗ್ರಾಮ ಪಂಚಾಯಿತಿಯಲ್ಲಿ ಪ್ರಚಾರ ಮಾಡುತ್ತಿರುವಾಗ ಘಟನೆ ನಡೆದಿದ್ದು, ಜಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಪಿ ರಾಜೇಶ್​ಗೆ ಬಿಜೆಪಿ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮನವಿಗೆ ಶಾಸಕ ಹೆಚ್ ಪಿ ರಾಜೇಶ್ ನಗುನಗುತ್ತಾ ಆಯ್ತು ಎಂದು ಪ್ರತಿಕ್ರಿಯೆ ನೀಡಿದರು. ಸಾಮಾಜಿಕ ಜಾಲತಾಣ ದಲ್ಲಿ ವಿಡಿಯೋ ವೈರಲ್ ಆಗಿದ್ದು ಈ ವೀಡಿಯೋ ಇಲ್ಲಿದೆ

First published:May 2, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ