ವೈರಲ್​: ಚಲಿಸುತ್ತಿದ್ದ ಬೈಕಿನಲ್ಲಿ ಕಾಣಿಸಿಕೊಂಡ ಬೆಂಕಿ; ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಪೊಲೀಸರು

ಬೈಕಿನ ಹಿಂಭಾಗದಲ್ಲಿ ಕಂಡ ಬೆಂಕಿ ಆರಿಸುವ ವೇಳೆ ಪೋಲಿಸರು ದೃಶ್ಯವನ್ನು ಸೆರೆಹಿಡಿದಿದ್ದು, ವಿಡಿಯೋವನ್ನು ಟ್ವಿಟ್ಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

news18
Updated:April 15, 2019, 11:10 PM IST
ವೈರಲ್​: ಚಲಿಸುತ್ತಿದ್ದ ಬೈಕಿನಲ್ಲಿ ಕಾಣಿಸಿಕೊಂಡ ಬೆಂಕಿ; ಸಿನಿಮೀಯ ಶೈಲಿಯಲ್ಲಿ ರಕ್ಷಿಸಿದ ಪೊಲೀಸರು
ಚಲಿಸುತ್ತಿದ್ದ ಬೈಕಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ
news18
Updated: April 15, 2019, 11:10 PM IST
ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ಬೈಕ್​ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೈಕ್​ನಲ್ಲಿದ್ದ ದಂಪತಿಯ ಜೀವ ಉಳಿಸಲು ಪೋಲಿಸರು ಸಿನಿಮೀಯ ಶೈಲಿಯಲ್ಲಿ ಚೇಸ್​ ಮಾಡಿ ಬೆಂಕಿಯ ಅವಘಡದಿಂದ ದಂಪತಿಯನ್ನು ರಕ್ಷಿಸಿದ್ದಾರೆ. ಪೋಲಿಸರು ರಕ್ಷಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರಿ ಪ್ರಶಂಸೆಯ ಕಮೆಂಟ್​ಗಳು ಬರುತ್ತಿವೆ.

ಆಗ್ರಾ ಎಕ್ಸ್​ಪ್ರೆಸ್​ ಹೈವೆಯಲ್ಲಿ ದಂಪತಿ ಬೈಕ್​ನಲ್ಲಿ ಚಲಿಸುತ್ತಿದ್ದರು ಈ ವೇಳೆ ಬೈಕಿನ ಹಿಂಭಾಗದಲ್ಲಿ ಬ್ಯಾಗ್​ ಒಂದನ್ನು ಕಟ್ಟಲಾಗಿತ್ತು. ಬೈಕ್​ ಚಲಿಸುತ್ತಿದ್ದ ವೇಳೆ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 


Loading...ಇದನ್ನೂ ಓದಿ: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಸಹ ಆಟಗಾರನನ್ನೇ ತುಳಿದ್ರಾ ದಿನೇಶ್ ಕಾರ್ತಿಕ್?

ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಪೋಲಿಸರು ದೂರದಲ್ಲಿ ಚಲಿಸುತ್ತಿದ್ದ ಬೈಕ್​ನ ಹಿಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಗಮನಿಸಿದ್ದಾರೆ. ಕೂಡಲೇ ಬೈಕ್​ ಅನ್ನು ಹಿಂಬಾಲಿಸಿ ನಿಲ್ಲಿಸುವಂತೆ ಹೇಳಿ ಬೆಂಕಿ ನಂದಿಸಿದ್ದಾರೆ.

ಬೈಕಿನ ಹಿಂಭಾಗದಲ್ಲಿ ಕಂಡ ಬೆಂಕಿ ಆರಿಸುವ ವೇಳೆ ಪೋಲಿಸರು ದೃಶ್ಯವನ್ನು ಸೆರೆಹಿಡಿದಿದ್ದು, ವಿಡಿಯೋವನ್ನು ಟ್ವಿಟ್ಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬೆಂಕಿಯಿಂದ ದಂಪತಿಗಳ ಜೀವ ಉಳಿಸಿದ ಪೋಲಿಸರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಯ ಕಮೆಂಟ್​ಗಳನ್ನು ಬರೆಯುತ್ತಿದ್ದಾರೆ.

 
First published:April 15, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626