Vani Jairam: ವಾಣಿ ಜಯರಾಂ ದೇಹದ ಮೇಲೆ ಗಾಯದ ಗುರುತು! ಖ್ಯಾತ ಗಾಯಕಿ ಸಾವಿನ ಸುತ್ತ ಅನುಮಾನದ ಹುತ್ತ

Images
Vani Jairam:  ರಾಷ್ಟ್ರ ಪ್ರಶಸ್ತಿ ಪುರಸ್ಕ್ರತ, ಖ್ಯಾತ ಗಾಯಕಿ ವಾಣಿ ಜಯರಾಂ ನಿಧನರಾಗಿದ್ದಾರೆ. ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ವಾಣಿ ಜಯರಾಂ ಸಾವಿನ ಹಿಂದೆ ಹಲವು ಅನುಮಾನ ಮೂಡಿದೆ. ತನಿಖೆಯಿಂದ ಸತ್ಯ ಹೊರ ಬರಬೇಕಿದೆ.
  • Share this: