ವೃಷಭ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೃಷಭ ರಾಶಿಯವರು ಒಳ್ಳೆಯ ಗುಣಗಳನ್ನು ಹೊಂದಿರುತ್ತಾರೆ. ಈ ರಾಶಿಗೆ ಸೇರಿದವರು ತಮ್ಮ ಜೀವನ ಸಂಗಾತಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಈ ಜನರಿಗೆ ತಮ್ಮ ಸಂಗಾತಿಯನ್ನು ಹೇಗೆ ಸಂತೋಷಪಡಿಸಬೇಕೆಂದು ಚೆನ್ನಾಗಿ ತಿಳಿದಿದೆ. ವೃಷಭ ರಾಶಿಯವರು ನಂಬಲರ್ಹರು ಮತ್ತು ವಿಶೇಷವಾಗಿ ತುಂಬಾ ಪ್ರಾಮಾಣಿಕರು ಎಂದು ಹೇಳಲಾಗುತ್ತದೆ. (ಸಾಂದರ್ಭಿಕ ಚಿತ್ರ)