Akshaya Tritiya 2023: ಇವತ್ತು ಈ ವಸ್ತುಗಳನ್ನು ದಾನ ಮಾಡಿದ್ರೆ ಬ್ಯಾಂಕ್ ಬ್ಯಾಲೆನ್ಸ್ ಡಬಲ್ ಆಗುತ್ತೆ
Akshaya Tritiya 2023:
ಭಾರತೀಯ ಹಬ್ಬಗಳಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ. ಈ ದಿನವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಈ ದಿನ ಕೆಲ ವಸ್ತುಗಳನ್ನು ದಾನ ಮಾಡುವುದರಿಂದ ಸಂಪತ್ತು ಹೆಚ್ಚಾಗುತ್ತದೆ ಎನ್ನಲಾಗುತ್ತದೆ. ಆ ವಸ್ತುಗಳು ಯಾವುವು ಎಂಬುದು ಇಲ್ಲಿದೆ.
ಅಕ್ಷಯ ತೃತೀಯ ಹಬ್ಬವು ಮುಖ್ಯವಾಗಿ ಅದೃಷ್ಟದ ಹಬ್ಬ ಎನ್ನಲಾಗುತ್ತದೆ. ಈ ದಿನ ಗಳಿಸಿದ ಪುಣ್ಯ ಎಂದಿಗೂ ಮುಗಿಯುವುದಿಲ್ಲ ಎನ್ನುವ ನಂಬಿಕೆ ಇದೆ. ಹಾಗೆಯೇ, ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ದಿನದಂದು ಎಲ್ಲಾ ರೀತಿಯ ಶುಭ ಕಾರ್ಯಗಳನ್ನು ಮಾಡಬಹುದು.
2/ 7
ಪ್ರತಿ ತಿಂಗಳ ಶುಕ್ಲ ಪಕ್ಷದ ತೃತೀಯಾ ದಿನ ಮಂಗಳಕರವಾಗಿದ್ದರೂ, ವೈಶಾಖ ಮಾಸದ ತೃತೀಯಾವನ್ನು ಹೆಚ್ಚು ಶ್ರೇಷ್ಠ ಎನ್ನಲಾಗುತ್ತದೆ. ಈ ದಿನ ಪಂಚಾಂಗವನ್ನು ನೋಡದೆ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಈ ದಿನ ಪ್ರಾರಂಭಿಸಿದ ಕೆಲಸಗಳು ಸಹ ಉತ್ತಮ ಫಲಿತಾಂಶವನ್ನು ನೀಡುತ್ತವೆ.
3/ 7
ಅಕ್ಷಯ ತೃತೀಯ ದಿನದಂದು ಮದುವೆ, ಗೃಹ ಪ್ರವೇಶ, ವಸ್ತ್ರ, ಆಭರಣ ಖರೀದಿಯಂತಹ ಶುಭ ಕಾರ್ಯಗಳನ್ನು ಮಾಡಬಹುದು. ಈ ದಿನ ಪೂರ್ವಜರಿಗೆ ನೈವೇದ್ಯ, ಪಿಂಡ ನೈವೇದ್ಯ ಅಥವಾ ತಮ್ಮ ಶಕ್ತಿಗೆ ತಕ್ಕಂತೆ ದಾನ ಮಾಡಿದರೆ ಅಕ್ಷಯ ಫಲ ದೊರೆಯುತ್ತದೆ.
4/ 7
ಅಕ್ಷಯ ತೃತೀಯ ದಿನದಂದು ಹಸು, ಭೂಮಿ, ಎಳ್ಳು, ಚಿನ್ನ, ತುಪ್ಪ, ಬಟ್ಟೆ, ಧಾನ್ಯಗಳು, ಬೆಲ್ಲ, ಬೆಳ್ಳಿ, ಉಪ್ಪು, ಜೇನುತುಪ್ಪ, ಕನ್ಯಾದಾನವನ್ನು ಮಾಡುವುದು ಮುಖ್ಯ. ಈ ದಿನದಂದು ಯಾವುದೇ ದಾನವನ್ನು ಮಾಡಿದರೂ ಅದರಿಂದ ನಿಮ್ಮ ಸಂಪತ್ತು ಹೆಚ್ಚಾಗುತ್ತದೆ.
5/ 7
ಅಲ್ಲದೇ, ನೀವು ಅಕ್ಷಯ ತೃತೀಯದಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ದಾನ ಮಾಡಲು ಸಾಧ್ಯವಾಗದಿದ್ದರೆ, ನೀವು ಬಾರ್ಲಿಯನ್ನು ದಾನ ಮಾಡಬೇಕು, ಅದು ಅದೃಷ್ಟವನ್ನು ಹೆಚ್ಚಿಸುತ್ತದೆ ಎನ್ನುವ ನಂಬಿಕೆ ಇದೆ. ಅಲ್ಲದೇ, ಇದರಿಂದ 7 ಜನ್ಮಗಳ ಪಾಪ ಸಹ ನಿವಾರಣೆ ಆಗುತ್ತದೆ ಎನ್ನಲಾಗುತ್ತದೆ.
6/ 7
ಇನ್ನು ಅಕ್ಷಯ ತೃತೀಯದಂದು ಉಪ್ಪನ್ನು ದಾನ ಮಾಡಬೇಕು ಎನ್ನಲಾಗುತ್ತದೆ. ಈ ಉಪ್ಪಿನ ದಾನದಿಂದ ಲಕ್ಷ್ಮೀ ಮಾತೆಯ ಕೃಪೆಯು ಜೀವನಪರ್ಯಂತ ಇರುತ್ತದೆ ಎನ್ನುವ ನಂಬಿಕೆ ಇದೆ. ಹಾಗೆಯೇ ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಸಹ ಪರಿಹಾರ ಸಿಗುತ್ತದೆ,
7/ 7
(ಹಕ್ಕುತ್ಯಾಗ: ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಜನರ ನಂಬಿಕೆಗಳು ಮತ್ತು ಅಂತರ್ಜಾಲದಿಂದ ಸಂಗ್ರಹಿಸಿದ ಮಾಹಿತಿಯನ್ನು ಆಧರಿಸಿದೆ. ನ್ಯೂಸ್ 18 ಇದನ್ನು ಖಚಿತಪಡಿಸಿಲ್ಲ ಎಂಬುದನ್ನು ದಯವಿಟ್ಟು ಗಮನಿಸಿ.)
First published:
17