Tirumala: ಕೋವಿಡ್​​ ಬಳಿಕ ತಿರುಮಲದಲ್ಲಿ ಬ್ರಹ್ಮೋತ್ಸವ ಸಂಭ್ರಮ; ಎರಡು ವರ್ಷಗಳ ನಂತರ ಅದ್ದೂರಿ ಆಚರಣೆಗೆ ಸಿದ್ಧತೆ

Tirumala: ಕೋವಿಡ್‌ ಮಹಾಮಾರಿಯಿಂದ ನಿರ್ಬಂಧ ಹೇರಿದ್ದ ಹಿನ್ನಲೆ ಕಳೆದ ಎರಡು ವರ್ಷಗಳಿಂದ ದೇವಸ್ಥಾನದೊಳಗೆ ಏಕಾಂತದಲ್ಲಿ ಶ್ರೀವಾರಿ ಬ್ರಹ್ಮೋತ್ಸವಗಳು ನಡೆಸಲಾಗಿತ್ತು. ಆದರೆ, ಈ ಬಾರಿ ಅದ್ದೂರಿ ಬ್ರಹ್ಮೋತ್ಸವ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

First published: