Salt Vastu: ವಾಸ್ತು ಶಾಸ್ತ್ರದಲ್ಲಿ ಉಪ್ಪನ್ನು ಶುದ್ಧೀಕರಿಸುವ ವಸ್ತು ಎಂದು ಪರಿಗಣಿಸಲಾಗುತ್ತದೆ. ಧನಾತ್ಮಕ ಶಕ್ತಿಯ ಹರಿವನ್ನು ಉತ್ತೇಜಿಸಲು, ನಕಾರಾತ್ಮಕ ಶಕ್ತಿಯನ್ನು (Positive And Negative Energy) ತೆಗೆದುಹಾಕಲು ಉಪ್ಪನ್ನು ವಿವಿಧ ಶಾಸ್ತ್ರಗಳಲ್ಲಿ ಬಳಸಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಉಪ್ಪಿನ ಬಳಕೆ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದೆ.