ಹಳದಿ ಮತ್ತು ಬಿಳಿ ಬಣ್ಣದ ಸಿಹಿತಿಂಡಿಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಲಾಗುತ್ತದೆ. ಕೇಸರಿ ಅಕ್ಕಿ ಕೂಡ ಲಕ್ಷ್ಮಿಗೆ ತುಂಬಾ ಪ್ರಿಯವಾಗಿದೆ. ಅವುಗಳನ್ನು ಲಕ್ಷ್ಮಿಗೆ ಅರ್ಪಿಸಿದರೆ, ಆಕೆ ಸಂಪತ್ತು ಮತ್ತು ಆಹಾರವನ್ನು ಅನುಗ್ರಹಿಸುತ್ತಾಳೆ ಎಂಬ ನಂಬಿಕೆ ಇದೆ. (ಮೇಲಿನ ಲೇಖನದ ವರದಿಯೂ ಧಾರ್ಮಿಕ ನಂಬಿಕೆಗಳು ನಡೆದ ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)