ಶುಕ್ರವಾರವನ್ನು ತಾಯಿ ಲಕ್ಷ್ಮಿ ದೇವಿಯ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಈ ದಿನ ಪೊರಕೆಯನ್ನು ಮನೆಯಿಂದ ಎಸೆಯಬೇಡಿ. ಇದರಿಂದ ತಾಯಿ ಲಕ್ಷ್ಮಿಯು ನಿಮ್ಮ ಮೇಲೆ ಕೋಪಗೊಳ್ಳುತ್ತಾಳೆ ಎನ್ನಲಾಗುತ್ತದೆ. (Disclaimer: ಮೇಲಿನ ಲೇಖನದ ವರದಿಯು ಧಾರ್ಮಿಕ ನಂಬಿಕೆಗಳು ನಡೆದು ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)