ಬುಧ ಜೂನ್ 7 ರವರೆಗೆ ಮೇಷ ರಾಶಿಯಲ್ಲಿ ಇರುತ್ತಾನೆ. ಬುಧ ಮೇಷ ರಾಶಿಯನ್ನು ಬಿಟ್ಟು ಜೂನ್ 7 ರಂದು 7:58 ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ ರಾಶಿಯಲ್ಲಿ ಬುಧ ಸಂಕ್ರಮಿಸುವುದರಿಂದ 3 ರಾಶಿಯವರು ಬಹಳ ಜಾಗರೂಕರಾಗಿರಬೇಕು. ಏಕೆಂದರೆ ಇದು ಅವರ ವೃತ್ತಿ, ಆರೋಗ್ಯ ಮತ್ತು ಹಣಕಾಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು