Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

Budhaditya Yoga: ಈ ತಿಂಗಳು ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ ಉಂಟಾಗುತ್ತದೆ. ಈ ಬೆಳವಣಿಗೆಯಿಂದ ಹಲವು ರಾಶಿಯವರಿಗೆ ಒಳ್ಳೆಯ ದಿನಗಳು ಆರಂಭವಾಗಲಿದೆ. ಇವರ ಜೀವನದಲ್ಲಿ ಅನಿರೀಕ್ಷಿತ ಬದಲಾವಣೆಗಳು ಸಂಭವಿಸುತ್ತವೆ. ಯಾವ ರಾಶಿಗೆ ಅದೃಷ್ಟ ಎಂಬುದು ಇಲ್ಲಿದೆ.

First published:

  • 17

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ಜ್ಯೋತಿಷ್ಯದಲ್ಲಿ ಗ್ರಹಗಳ ಸಂಚಾರ ಬಹಳ ಮುಖ್ಯ. ಪ್ರತಿಯೊಂದು ಗ್ರಹವೂ ಸಹ ಒಂದು ನಿರ್ದಿಷ್ಟ ಸಮಯದಲ್ಲಿ ರಾಶಿಯನ್ನು ಬದಲಾಯಿಸುತ್ತದೆ. ಇದು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋಗುತ್ತದೆ. ಈ ಪರಿಣಾಮವು ಎಲ್ಲಾ ರಾಶಿಗಳ ಮೇಲೆ ಬಿರುತ್ತದೆ. ಕೆಲವರಿಗೆ ಒಳ್ಳೆಯದಾದರೆ ಇನ್ನು ಕೆಲವರಿಗೆ ಕೆಟ್ಟದಾಗುತ್ತದೆ

    MORE
    GALLERIES

  • 27

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ಫೆಬ್ರವರಿ 13 ರಂದು ಸೂರ್ಯ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಅದರ ನಂತರ ಫೆಬ್ರವರಿ 27 ರಂದು ಬುಧ ಕೂಡ ಕುಂಭ ರಾಶಿಯಲ್ಲಿ ಸಾಗುತ್ತಾನೆ. ಕುಂಭ ರಾಶಿಯಲ್ಲಿ ಈ ಎರಡು ಗ್ರಹಗಳ ಸಂಯೋಜನೆಯಿಂದ ಬುಧಾದಿತ್ಯ ಯೋಗ ಉಂಟಾಗುತ್ತದೆ. ಜ್ಯೋತಿಷ್ಯದ ಪ್ರಕಾರ ಬುಧಾದಿತ್ಯ ಯೋಗವು ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.

    MORE
    GALLERIES

  • 37

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ಮೇಷ, ವೃಷಭ, ಕರ್ಕಾಟಕ, ಕನ್ಯಾ, ತುಲಾ ಮತ್ತು ಕುಂಭ ರಾಶಿಯವರಿಗೆ ಬುಧಾದಿತ್ಯ ಯೋಗದ ರಚನೆಯಿಂದ ಒಳ್ಳೆಯ ದಿನಗಳು ಆರಂಭವಾಗಲಿದೆ. ಇದರಲ್ಲಿ ಮೇಷ, ವೃಷಭ, ಕುಂಭ ರಾಶಿಯವರಿಗೆ ಹೆಚ್ಚು ಲಾಭವಾಗಲಿದೆ. ಆರ್ಥಿಕ ಲಾಭದ ಜೊತೆಗೆ, ನೀವು ಜೀವನದಲ್ಲಿ ಪ್ರಗತಿ ಕಾಣುತ್ತೀರಿ.

    MORE
    GALLERIES

  • 47

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ಮೇಷ: ಬುಧಾದಿತ್ಯ ಯೋಗವು ಮೇಷ ರಾಶಿಯವರಿಗೆ ಅದೃಷ್ಟವನ್ನು ತರಲಿದೆ. ಬುಧಾದಿತ್ಯ ಯೋಗವು ಮೇಷ ರಾಶಿಯ ಹನ್ನೊಂದನೇ ಮನೆಯಲ್ಲಿ ಉಂಟಾಗುತ್ತದೆ. ಇದು ನಿಮ್ಮ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೇ ಇದರಿಂದ ಸಮಾಜದಲ್ಲಿ ಗೌರವ ಹೆಚ್ಚುತ್ತದೆ.

    MORE
    GALLERIES

  • 57

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ವೃಷಭ: ವೃಷಭ ರಾಶಿಗೆ ಬುಧಾದಿತ್ಯ ಯೋಗದಿಂದ ಅದೃಷ್ಟ ಬರುತ್ತದೆ. ಈ ರಾಶಿಯ ಹತ್ತನೇ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗುತ್ತದೆ. ಇದರಿಂದ ಕಚೇರಿಯಲ್ಲಿ ಮೆಚ್ಚುಗೆ ಸಿಗುತ್ತದೆ. ಅಲ್ಲದೇ, ಈ ಸಮಯದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ

    MORE
    GALLERIES

  • 67

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    ಕುಂಭ: ನಿಮ್ಮ ಜಾತಕದ ಮೊದಲ ಮನೆಯಲ್ಲಿ ಬುಧಾದಿತ್ಯ ಯೋಗ ಉಂಟಾಗುತ್ತದೆ. ಈ ಕಾರಣದಿಂದಾಗಿ ನಿಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆ ಕಂಡುಬರುತ್ತದೆ, ವೈವಾಹಿಕ ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಹಣಕಾಸಿನ ತೊಂದರೆಗಳು ಬಗೆಹರಿಯಲಿವೆ.

    MORE
    GALLERIES

  • 77

    Budhadithya Yoga: ಕುಂಭ ರಾಶಿಯಲ್ಲಿ ಬುಧಾದಿತ್ಯ ಯೋಗ, ಹಣದ ಹೊಳೆಯನ್ನು ಯಾರೂ ತಡೆಯಲು ಆಗಲ್ಲ

    (Disclaimer: ಮೇಲಿನ ಲೇಖನದ ವರದಿಯು ಧಾರ್ಮಿಕ ನಂಬಿಕೆಗಳು ನಡೆದು ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)

    MORE
    GALLERIES