ಮೀನ: ಬುಧಾದಿತ್ಯ ರಾಜಯೋಗವು ನಿಮಗೆ ಆದಾಯದ ದೃಷ್ಟಿಯಿಂದ ಉತ್ತಮವಾಗಿರುತ್ತದೆ. ಏಕೆಂದರೆ ನಿಮ್ಮ ಜಾತಕದ 11ನೇ ಮನೆಯಲ್ಲಿ ಈ ಯೋಗವು ರೂಪುಗೊಳ್ಳಲಿದೆ. ಇದು ಆದಾಯ ಮತ್ತು ಲಾಭದ ಸ್ಥಳವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಈ ಸಮಯದಲ್ಲಿ ನಿಮ್ಮ ಆದಾಯವು ಗಿ ಹೆಚ್ಚಾಗುವ ಸಾಧ್ಯತೆಯಿದೆ. ಅಲ್ಲದೆ, ಹೂಡಿಕೆಯ ದೃಷ್ಟಿಯಿಂದಲೂ ಈ ಸಮಯ ಉತ್ತಮವಾಗಿದೆ.