ಎಲ್ಲವನ್ನೂ ಒಪ್ಪಿಕೊಳ್ಳುವುದು: ಆಚಾರ್ಯ ಚಾಣಕ್ಯರ ಪ್ರಕಾರ, ಮಹಿಳೆಯರು ತಮ್ಮ ಸಂತೋಷದ ಜೀವನಕ್ಕಾಗಿ ಪ್ರತಿಯೊಂದು ನಿರ್ಧಾರವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳುತ್ತಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಕೆಲವೊಂದು ನಿರ್ಧಾರಗಳನ್ನು ಅವರ ಮೇಲೆ ಬಲವಂತವಾಗಿ ಹೇರಲಾಗುತ್ತದೆ. ಇದನ್ನು ಒಪ್ಪಿಕೊಳ್ಳುವುದು ತಪ್ಪು ಎನ್ನುತ್ತಾರೆ ಚಾಣಕ್ಯರು.