ಆಚಾರ್ಯ ಚಾಣಕ್ಯರ ಮಾತುಗಳು ಜೀವನದಲ್ಲಿ ಗುರಿಯನ್ನು ಸಾಧಿಸಲು ಮನುಷ್ಯನನ್ನು ಪ್ರೇರೆಪಿಸುತ್ತವೆ. ಚಾಣಕ್ಯ ನೀತಿಶಾಸ್ತ್ರದಲ್ಲಿ ಜೀವನದ ಪ್ರತಿಯೊಂದು ಕ್ಷೇತ್ರಕ್ಕೂ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡರೆ, ಒಬ್ಬನು ಸಮಸ್ಯೆಗಳನ್ನು ತಪ್ಪಿಸುವುದು ಮಾತ್ರವಲ್ಲ, ತೃಪ್ತಿ ಮತ್ತು ಯಶಸ್ವಿ ಜೀವನವನ್ನು ನಡೆಸಬಹುದು.