ಕರ್ಕಾಟಕ: ಉದ್ಯೋಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳಾಗುತ್ತದೆ. ಕಷ್ಟಪಟ್ಟು ಕೆಲಸ ಮಾಡುವುದು ಅನಿವಾರ್ಯವಾಗುತ್ತದೆ. ಆರ್ಥಿಕ ಸಂಕಷ್ಟದಲ್ಲಿದ್ದರೂ ಇತರರಿಗೆ ಸಹಾಯ ಮಾಡಿದರೆ ಉತ್ತಮ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಕಾಳಜಿ ಅಗತ್ಯ. ಹಣಕಾಸಿನ ವಹಿವಾಟುಗಳನ್ನು ತಪ್ಪಿಸಿ. ಯಾರನ್ನೂ ಕುರುಡಾಗಿ ನಂಬಬೇಡಿ. ಅದೃಷ್ಟದ ಚಿಹ್ನೆ: ಕೋಲು