Daily Horoscope: ಕೈನಲ್ಲಿ ದುಡ್ಡಿದೆ ಅಂತ ಸುಮ್ನೆ ಖರ್ಚು ಮಾಡ್ಬೇಡಿ, ಜೇಬು ಖಾಲಿ ಆದ್ರೆ ಬೀದಿನೇ ಗತಿ
ಸಿತಾರಾ ಹೆಸರಿನ ವೆಲ್ನೆಸ್ ಸ್ಟುಡಿಯೋ (Sitara Wellness Studio) ವೆಬ್ಸೈಟ್ ಅನ್ನು ನಡೆಸುತ್ತಿರುವ ಪೂಜಾ ಚಂದ್ರ (Puja Chandra) ಆಧ್ಯಾತ್ಮಿಕ ನೆಲೆಯಲ್ಲಿ ಜೀವನದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಿದ್ದಾರೆ. ಹರೆಯದಿಂದಲೂ ರಾಶಿ ಭವಿಷ್ಯ, ಆಧ್ಯಾತ್ಮಿಕತೆಗೆ ಒತ್ತು ನೀಡುತ್ತಾ ಬಂದಿರುವ ಇವರು ಹೀಲಿಂಗ್ ಸೆಶನ್ಗಳನ್ನು ಕೂಡ ನಡೆಸುತ್ತಾರೆ. ರಾಶಿ ಭವಿಷ್ಯಗಳನ್ನು ಮಾಹಿತಿಪೂರ್ಣವಾಗಿ ತಿಳಿಸುವುದರಲ್ಲೂ ನಿಷ್ಣಾತರಾಗಿರುವ ಇವರು ರಾಶಿಯ ವಿಶೇಷತೆಯನ್ನು ಧನಾತ್ಮಕವಾಗಿ ತಿಳಿಸುವಲ್ಲಿ ಸಿದ್ಧಹಸ್ತರಾಗಿದ್ದಾರೆ
ಮೇಷ: ಅನಿರೀಕ್ಷಿತ ಆರ್ಥಿಕ ಲಾಭ ಆಗುತ್ತದೆ. ಹಣಕಾಸಿನ ವಹಿವಾಟು ಉತ್ತಮವಾಗಿರುತ್ತದೆ. ಕೆಲಸದ ಹೊರೆ ಬಹಳಷ್ಟು ಹೆಚ್ಚಾಗುತ್ತದೆ. . ಶಿಕ್ಷಕರು, ಕಲಾವಿದರು, ರಿಯಲ್ ಎಸ್ಟೇಟ್, ಐಟಿ ಜನರಿಗೆ ಸಮಯ ಅನುಕೂಲಕರವಾಗಿದೆ. ಅದೃಷ್ಟದ ಚಿಹ್ನೆ: ನಿಂಬೆಹಣ್ಣು
2/ 12
ವೃಷಭ: ಹಣಕಾಸಿನ ಸ್ಥಿತಿ ನಿರೀಕ್ಷೆಯಂತೆ ಸುಧಾರಿಸಲಿದೆ. ಸಾಲದ ತೊಂದರೆಗಳನ್ನು ಸ್ವಲ್ಪ ಕಡಿಮೆ ಮಾಡುತ್ತದೆ. ಉದ್ಯೋಗ ಮತ್ತು ಕುಟುಂಬದಲ್ಲಿ ನಿಮ್ಮ ಮಾತಿಗೆ ಬೆಲೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಒಳ್ಳೆಯ ಕಂಪನಿಯಲ್ಲಿ ಕೆಲಸ ಸಿಗುತ್ತದೆ. ಅದೃಷ್ಟದ ಚಿಹ್ನೆ: ಕಾಟನ್
3/ 12
ಮಿಥುನ: ಇಡೀ ದಿನ ಶಾಂತಿಯುತವಾಗಿ ಸಾಗಲಿದೆ. ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುತ್ತದೆ. ವೆಚ್ಚಗಳು ಕಡಿಮೆಯಾಗುತ್ತವೆ. ಅಧಿಕಾರಿಗಳು ಕೆಲಸದಲ್ಲಿ ನಿಮ್ಮ ಮೇಲೆ ಅವಲಂಬಿತರಾಗಿರುತ್ತಾರೆ. ವ್ಯವಹಾರಗಳಲ್ಲಿ ಲಾಭ ಹೆಚ್ಚಾಗುತ್ತದೆ. ಅದೃಷ್ಟದ ಚಿಹ್ನೆ: ಕಪ್ಪು ದಾರ
4/ 12
ಕಟಕ: ಆದಾಯದಲ್ಲಿ ನಿರೀಕ್ಷಿತ ಹೆಚ್ಚಳ ಆಗಲಿದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿ ಮುಂದುವರಿಯುತ್ತವೆ. ಆರೋಗ್ಯ ಚೆನ್ನಾಗಿರುತ್ತದೆ. ಸಂಗಾತಿಯೊಂದಿಗೆ ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆಯಿದೆ. ಅದೃಷ್ಟದ ಚಿಹ್ನೆ: ಬಾಟಲಿ
5/ 12
ಸಿಂಹ: ಸಣ್ಣ ವ್ಯಾಪಾರಸ್ಥರು, ಸ್ವಯಂ ಉದ್ಯೋಗಿಗಳು, ಸರ್ಕಾರಿ ಉದ್ಯೋಗಿಗಳು, ರಿಯಲ್ ಎಸ್ಟೇಟ್ ನವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಸಾಲದ ಹೊರೆ ಸಾಕಷ್ಟು ಕಡಿಮೆಯಾಗಲಿದೆ. ವಿದೇಶದಿಂದ ಬಂದಿರುವ ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಆರೋಗ್ಯ ಚೆನ್ನಾಗಿರುತ್ತದೆ. ಅದೃಷ್ಟದ ಚಿಹ್ನೆ: ವೈರ್
6/ 12
ಕನ್ಯಾ: ವ್ಯಾಪಾರ ಕ್ಷೇತ್ರದಲ್ಲಿ ಆರ್ಥಿಕ ಪ್ರಗತಿ ಆಗಲಿದೆ. ಕುಟುಂಬಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆ ಪರಿಹಾರವಾಗಲಿದೆ. ಆರ್ಥಿಕತೆ ಪರಿಸ್ಥಿತಿ ಸುಧಾರಿಸುತ್ತದೆ, ಆದರೆ ಖರ್ಚು ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ. ಹಣದ ಬಗ್ಗೆ ಎಚ್ಚರದಿಂದಿರಿ. ಅದೃಷ್ಟದ ಚಿಹ್ನೆ: ದಾರ
7/ 12
ತುಲಾ: ಹಣಕಾಸಿನ ವ್ಯವಹಾರದಲ್ಲಿ ತೊಡಗಬೇಡಿ. ಆದಾಯ ಸ್ಥಿರವಾಗಿರುತ್ತದೆ. ವೆಚ್ಚವನ್ನು ಕಡಿಮೆ ಮಾಡಬೇಕು. ಹಣದ ವಿಚಾರದಲ್ಲಿ ಮೋಸ ಸಾಧ್ಯತೆ ಇದೆ. ಚಟಗಳಿಂದ ದೂರವಿರಿ. ಅದೃಷ್ಟದ ಚಿಹ್ನೆ: ಮೇಕಪ್
8/ 12
ವೃಶ್ಚಿಕ: ರೈತರಿಗೆ ಲಾಭ ಸಿಗುವ ದಿನ ಇದು. ಹಣಕಾಸಿನ ಪರಿಸ್ಥಿತಿಯು ಸಾಕಷ್ಟು ಸುಧಾರಿಸುತ್ತದೆ. ಸಾಲ ಕೊಟ್ಟಿದ್ದ ಹಣ ಮರಳಿ ಸಿಗುತ್ತದೆ. ಉದ್ಯೋಗಿಗಳಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗುತ್ತದೆ. ಅದೃಷ್ಟದ ಚಿಹ್ನೆ: ಕನ್ನಡಿ
9/ 12
ಧನು: ಸಣ್ಣ ವ್ಯಾಪಾರಸ್ಥರಿಗೆ, ರಿಯಲ್ ಎಸ್ಟೇಟ್ ನವರಿಗೆ, ರಾಜಕಾರಣಿಗಳಿಗೆ ಎಲ್ಲ ರೀತಿಯಿಂದಲೂ ಉತ್ತಮ ಸಮಯ. ನೀವು ಕೆಲಸದಲ್ಲಿ ಸಣ್ಣ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದಾಯ ಸ್ಥಿರವಾಗಿರುತ್ತದೆ. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಅದೃಷ್ಟದ ಚಿಹ್ನೆ: ಚಮಚ
10/ 12
ಮಕರ: ಹಣಕಾಸಿನ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಕುಟುಂಬದ ಹಿರಿಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಸಾಲದ ಸಮಸ್ಯೆಗಳು ಬಹಳ ಕಡಿಮೆಯಾಗುತ್ತವೆ. ಹಣದ ಬಗ್ಗೆ ಎಚ್ಚರದಿಂದಿರಿ. ಅದೃಷ್ಟದ ಚಿಹ್ನೆ: ಕೂದಲು
11/ 12
ಕುಂಭ: ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಲಾಭ ಸಿಗಲಿದೆ. ಅಧಿಕಾರ ಯೋಗದ ಸಂಭವವಿದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚುತ್ತದೆ. ಇಂದು ಪ್ರಪೋಸ್ ಮಾಡಲು ಉತ್ತಮ ದಿನ. ಅದೃಷ್ಟದ ಚಿಹ್ನೆ: ಕಿವಿ ಓಲೆ
12/ 12
ಮೀನ: ಹಣಕಾಸಿನ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಇತರರಿಗೆ ಸಹಾಯ ಮಾಡಿ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಉತ್ತಮ ಪ್ರೋತ್ಸಾಹ ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಕೌಟುಂಬಿಕ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಅದೃಷ್ಟದ ಚಿಹ್ನೆ: ಮಾತ್ರೆ
First published:
112