Daily Horoscope: 3 ರಾಶಿಯವರಿಗೆ ಇಂದು ಲಾಟರಿ ಹೊಡೆಯಲಿದೆ, ಒಳ್ಳೆಯ ಟೈಮ್ ಸ್ಟಾರ್ಟ್
ಸಿತಾರಾ ಹೆಸರಿನ ವೆಲ್ನೆಸ್ ಸ್ಟುಡಿಯೋ (Sitara Wellness Studio) ವೆಬ್ಸೈಟ್ ಅನ್ನು ನಡೆಸುತ್ತಿರುವ ಪೂಜಾ ಚಂದ್ರ (Puja Chandra) ಆಧ್ಯಾತ್ಮಿಕ ನೆಲೆಯಲ್ಲಿ ಜೀವನದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಿದ್ದಾರೆ. ಹರೆಯದಿಂದಲೂ ರಾಶಿ ಭವಿಷ್ಯ, ಆಧ್ಯಾತ್ಮಿಕತೆಗೆ ಒತ್ತು ನೀಡುತ್ತಾ ಬಂದಿರುವ ಇವರು ಹೀಲಿಂಗ್ ಸೆಶನ್ಗಳನ್ನು ಕೂಡ ನಡೆಸುತ್ತಾರೆ. ರಾಶಿ ಭವಿಷ್ಯಗಳನ್ನು ಮಾಹಿತಿಪೂರ್ಣವಾಗಿ ತಿಳಿಸುವುದರಲ್ಲೂ ನಿಷ್ಣಾತರಾಗಿರುವ ಇವರು ರಾಶಿಯ ವಿಶೇಷತೆಯನ್ನು ಧನಾತ್ಮಕವಾಗಿ ತಿಳಿಸುವಲ್ಲಿ ಸಿದ್ಧಹಸ್ತರಾಗಿದ್ದಾರೆ
ಮೇಷ: ನಿಮ್ಮ ಇಡೀ ದಿನವು ಸಾಮಾನ್ಯವಾಗಿ ಸಾಗುತ್ತದೆ ಆದರೆ ಅಶ್ವಿನಿ ನಕ್ಷತ್ರದವರಿಗೆ ಅದೃಷ್ಟದ ಯೋಗ ಇರಲಿದೆ. ಇದರಿಂದ ಜೀವನದಲ್ಲಿ ಅನೇಕ ರಿತಿಯ ಬದಲಾವಣೆ ಆಗಲಿದೆ. ಇಂದು ಆರ್ಥಿಕ ಸಮಸ್ಯೆಗಳು ಪರಿಹಾರವಾಗುತ್ತದೆ. ಅದೃಷ್ಟದ ಚಿಹ್ನೆ: ನರಿ
2/ 12
ವೃಷಭ: ಈ ರಾಶಿಯ ಜನರಿಗೆ ಒತ್ತಡ ಹೆಚ್ಚಾಗಿದ್ದರೂ ಸಹ ಕೊನೆಯಲ್ಲಿ ಲಾಭವಾಗಲಿದೆ. . ಖರ್ಚು ಹೆಚ್ಚಾದಂತೆ ಗಳಿಕೆ ಹೆಚ್ಚಾಗುತ್ತದೆ. ಆಫೀಸ್ನಲ್ಲಿ ಅಧಿಕಾರಿಗಳ ಬೆಂಬಲ ಸಿಗಲಿದೆ. ನಿರುದ್ಯೋಗಿಗಳು ಒಳ್ಳೆಯ ಕೆಲಸ ಸಿಗುವ ಸಾಧ್ಯತೆ ಇದೆ. ಅದೃಷ್ಟದ ಚಿಹ್ನೆ: ಕೂದಲು
3/ 12
ಮಿಥುನ: ಇಂದು ವ್ಯವಹಾರದಲ್ಲಿ ಲಾಭವಾಗುವ ಸಾಧ್ಯತೆ ಇದೆ. ಕೆಲಸದ ಜವಾಬ್ದಾರಿಗಳಿಂದಾಗಿ ಬಹಳಷ್ಟು ಒತ್ತಡ ಆಗಲಿದೆ. ಸಂಬಂಧಿಕರೊಂದಿಗೆ ಮಾತನಾಡುವಾಗ ಸ್ವಲ್ಪ ತಾಳ್ಮೆಯಿಂದ ವರ್ತಿಸುವುದು ಉತ್ತಮ. ಆದಾಯದಲ್ಲಿ ಹೆಚ್ಚಳವಾಗಲಿದೆ. ಆರೋಗ್ಯ ಚೆನ್ನಾಗಿರುತ್ತದೆ. ಅದೃಷ್ಟದ ಚಿಹ್ನೆ: ಬಾಟಲಿ
4/ 12
ಕಟಕ: ಈ ರಾಶಿಯವರ ಕೌಟುಂಬಿಕ ಜೀವನ ಮತ್ತು ಉದ್ಯೋಗ ಜೀವನ ಸುಗಮವಾಗಿ ಸಾಗಲಿದೆ. ಆರೋಗ್ಯ ಸುಧಾರಿಸುತ್ತದೆ. ವ್ಯಾಪಾರದಲ್ಲಿ ಲಾಭ ಆಗಲಿದೆ. ಶುಭ ಸುದ್ದಿಗಳು ಸಿಗುವ ಸಾಧ್ಯತೆ ಇದೆ. ಹಣದ ವಿಷಯದಲ್ಲಿ ಜಾಗರೂಕರಾಗಿರಿ. ಅದೃಷ್ಟದ ಚಿಹ್ನೆ: ಉಂಗುರ
5/ 12
ಸಿಂಹ: ಈ ರಾಶಿಯವರಿಗೆ ಇಂದು ಕೆಲ ಸಮಸ್ಯೆಗಳು ಕಾಡುವ ಸಾಧ್ಯತೆ ಇದೆ. ಆಫೀಸ್ನಲ್ಲಿ ಅಧಿಕಾರಿಗಳೊಂದಿಗೆ ಮನಸ್ತಾಪ ಉಂಟಾಗುವುದು. ಆದಾಯ ಸ್ಥಿರವಾಗಿರುತ್ತದೆ. ಆರೋಗ್ಯ ಸ್ವಲ್ಪ ಕೈ ಕೊಡುವ ಸಾಧ್ಯತೆ ಇದೆ. ಎಲ್ಲರನ್ನೂ ಕುರುಡಾಗಿ ನಂಬುವುದು ಒಳ್ಳೆಯದಲ್ಲ. ಆತುರದ ನಿರ್ಧಾರಗಳು ಒಳ್ಳೆಯದಲ್ಲ. ಅದೃಷ್ಟದ ಚಿಹ್ನೆ: ಮೊಬೈಲ್
6/ 12
ಕನ್ಯಾ: ಈ ರಾಶಿಯವರ ಜೀವನದಲ್ಲಿ ಇಂದು ಸಂತೋಷ ಮೂಡಲಿದೆ. ಆದರೆ ಸಂಜೆಯ ನಂತರ ಕೆಲ ಸಮಸ್ಯೆಗಳು ನಿಮ್ಮನ್ನ ಕಾಡಬಹುದು. ಹಿಂದೆ ಮುಂದೆ ನೋಡದೆ ಮಾತನಾಡುವುದು ಒಳ್ಳೆಯದಲ್ಲ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಉತ್ತಮ ಪ್ರೋತ್ಸಾಹ ಸಿಗಲಿದೆ. ಅದೃಷ್ಟದ ಚಿಹ್ನೆ: ನಾಯಿ
7/ 12
ತುಲಾ: ವೃತ್ತಿಜೀವನವು ಯಾವುದೇ ಏರಿಳಿತಗಳಿಲ್ಲದೆ ಸುಗಮವಾಗಿ ಸಾಗುತ್ತದೆ. ಕೌಟುಂಬಿಕ ವಿಚಾರದಲ್ಲಿ ಸ್ವಲ್ಪ ಒತ್ತಡವಿರುತ್ತದೆ. ಆದಾಯದಲ್ಲಿ ಸುಧಾರಣೆ ಕಂಡುಬರಲಿದೆ. ಆರೋಗ್ಯ ಚೆನ್ನಾಗಿರುತ್ತದೆ. ಈಗ ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದಲ್ಲಿ ಹೆಚ್ಚಿನ ಲಾಭ ನೀಡಲಿದೆ. ಅದೃಷ್ಟದ ಚಿಹ್ನೆ: ಕನ್ನಡಿ
8/ 12
ವೃಶ್ಚಿಕ: ಈ ರಾಶಿಯ ಜನರು ಇಂದು ವೃತ್ತಿ ಮತ್ತು ಉದ್ಯೋಗದ ವಿಷಯದಲ್ಲಿ ಜಾಗರೂಕರಾಗಿರಬೇಕು. ಯಾರನ್ನೂ ಕುರುಡಾಗಿ ನಂಬುವುದು ಒಳ್ಳೆಯದಲ್ಲ. ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ. ಆದರೆ ಎಚ್ಚರಿಕೆ ಇದ್ದರೆ ಇಂದು ಆರ್ಥಿಕವಾಗಿ ಲಾಭವಾಗುತ್ತದೆ. ಅದೃಷ್ಟದ ಚಿಹ್ನೆ: ಕೋಲು
9/ 12
ಧನು ರಾಶಿ: ಈ ರಾಶಿಯವರಿಗೆ ಇಂದು ಗುಡ್ ನ್ಯೂಸ್ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಗೆ ಮನ್ನಣೆ ಸಿಗುತ್ತದೆ. ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಆಹಾರ ವಿಹಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಯಾರೊಂದಿಗೂ ಹಣಕಾಸಿನ ವಹಿವಾಟು ನಡೆಸದಿರುವುದು ಉತ್ತಮ. ಅದೃಷ್ಟದ ಚಿಹ್ನೆ: ಲೋಟ
10/ 12
ಮಕರ ರಾಶಿ: ಈ ರಾಶಿಯವರ ಆದಾಯ ಇಂದು ಹೆಚ್ಚಾಗುತ್ತದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗುತ್ತವೆ. ಅಧಿಕಾರಿಗಳಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಯಾವುದೇ ಕಾರಣಕ್ಕೂ ಇಂದು ಹೂಡಿಕೆ ಮಾಡುವ ಅವಶ್ಯಕತೆ ಇಲ್ಲ. ಅದೃಷ್ಟದ ಚಿಹ್ನೆ: ವಾಚ್
11/ 12
ಕುಂಭ: ಈ ರಾಶಿಯವರಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಅನಗತ್ಯ ವೆಚ್ಚಗಳು ಹೆಚ್ಚಾಗುತ್ತವೆ. ನಿರುದ್ಯೋಗಿಗಳಿಗೆ ಉತ್ತಮ ಆಫರ್ ಸಿಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯ ಸಿಗಲಿದೆ. ಅದೃಷ್ಟದ ಚಿಹ್ನೆ: ನಿಂಬೆ
12/ 12
ಮೀನ: ಈ ರಾಶಿಯವರ ಅನೇಕ ಸಮಸ್ಯೆಗಳಿಗೆ ಇಂದು ಪರಿಹಾರ ಸಿಗಲಿದೆ. ಆದಾಯ ಸ್ಥಿರವಾಗಿರುತ್ತದೆ. ಹಣವನ್ನು ಉಳಿಸಿ, ಖರ್ಚುಗಳನ್ನು ಕಡಿಮೆ ಮಾಡಿ. ಈ ದಿನ ಉದ್ಯೋಗದಲ್ಲಿ ಗೌರವ ಹೆಚ್ಚಲಿದೆ. ಅದೃಷ್ಟದ ಚಿಹ್ನೆ: ಬಾಕ್ಸ್
First published:
112