ವೃಷಭ ರಾಶಿ: ಜೀವನದ ಬಗ್ಗೆ ಹಿಂದೆ ತೆಗೆದುಕೊಂಡ ಕೆಲವು ನಿರ್ಧಾರಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತವೆ. ನಿರುದ್ಯೋಗಿಗಳು ನಿರೀಕ್ಷೆಗಿಂತ ಹೆಚ್ಚು ಒಳ್ಳೆಯ ಸುದ್ದಿ ಕೇಳುತ್ತಾರೆ. ಎರಡ್ಮೂರು ಆಫರ್ ಬರುವ ಸಾಧ್ಯತೆಯೂ ಇದೆ. ಆಸ್ತಿ ವಿಚಾರದಲ್ಲಿ ದಿಟ್ಟ ಹೆಜ್ಜೆ ಇಡುವುದು ಒಳ್ಳೆಯದು. ಆರ್ಥಿಕವಾಗಿ ಉತ್ತಮ ಪ್ರಗತಿ ಸಾಧಿಸುವಿರಿ. ಉದ್ಯೋಗದಲ್ಲಿ ಅಧಿಕಾರ ಯೋಗ ಬರುವ ಸಾಧ್ಯತೆ ಇದೆ. ಅದೃಷ್ಟದ ಚಿಹ್ನೆ: ಬಾಟಲಿ