ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ದಿಟ್ಟ ಹೆಜ್ಜೆ ಇಡುವುದು ಒಳ್ಳೆಯದು. ಉದ್ಯೋಗದಲ್ಲಿಯೂ ಸಮಸ್ಯೆಗಳು ಎದುರಾಗಬಹುದು. ವೃತ್ತಿಪರ ವ್ಯವಹಾರಗಳಲ್ಲಿ ಲಾಭ ಕಡಿಮೆ ಸಿಗಲಿದೆ. ಕುಟುಂಬಕ್ಕೆ ಸಂಬಂಧಿಸಿದಂತೆ ಕೆಲವು ಉತ್ತಮ ನಿರ್ಧಾರಗಳನ್ನು ತೆಗೆದುಕೊಂಡು ಅವುಗಳನ್ನು ತಕ್ಷಣವೇ ಕಾರ್ಯಗತಗೊಳಿಸುವುದು ಉತ್ತಮ. ಬಂಧುಗಳಿಂದ ಆಸ್ತಿಗೆ ಸಂಬಂಧಿಸಿದಂತೆ ಶುಭ ಸುದ್ದಿ ಕೇಳುವಿರಿ. ಅದೃಷ್ಟದ ಚಿಹ್ನೆ: ತರಕಾರಿ