ಕಟಕ: ವಿದೇಶದಿಂದ ಅಪೇಕ್ಷಿತ ಮಾಹಿತಿ ದೊರೆಯಲಿದೆ. ನಿರುದ್ಯೋಗಿಗಳು ಉತ್ತಮ ಉದ್ಯೋಗ ಪಡೆಯುವ ಅವಕಾಶವಿದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರಲಿದೆ. ಐಟಿ, ಕ್ರೀಡೆ, ಸ್ವಯಂ ಉದ್ಯೋಗ, ರಿಯಲ್ ಎಸ್ಟೇಟ್ ಮುಂತಾದ ಕ್ಷೇತ್ರಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇತರರಿಗೆ ಸಾಧ್ಯವಾದಷ್ಟು ಸಹಾಯ ಮಾಡಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಯಶಸ್ಸು ಸಾಧಿಸುತ್ತಾರೆ. ಅದೃಷ್ಟದ ಚಿಹ್ನೆ: ಬಾಟಲಿ