ಮಿಥುನ: ಹಣದ ಅವಶ್ಯಕತೆ ಇದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಖರ್ಚುಗಳು ಬರುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಗುರುತರವಾದ ಜವಾಬ್ದಾರಿಗಳು ಹೆಚ್ಚಾಗುತ್ತವೆ ಮತ್ತು ತೊಂದರೆಯನ್ನು ಉಂಟುಮಾಡುತ್ತವೆ. ಕೆಲವು ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ದಿನ. ಅದೃಷ್ಟದ ಚಿಹ್ನೆ: ಕೋಲು