Astrology: ಈ ರಾಶಿಯವರು ಇಂದು ಆರೋಗ್ಯದ ಬಗ್ಗೆ ಜಾಗೃತೆ ವಹಿಸಿ! ಇಲ್ಲಿದೆ ಓದಿ ದ್ವಾದಶ ರಾಶಿಗಳ ದಿನ ಭವಿಷ್ಯ

ಸಿತಾರಾ ಹೆಸರಿನ ವೆ ಸ್ಟುಲ್‌ನೆಸ್ ಸ್ಟೂಡಿಯೋ (Sitara Wellness Studio) ವೆಬ್‌ಸೈಟ್‌ ಅನ್ನು ನಡೆಸುತ್ತಿರುವ ಪೂಜಾ ಚಂದ್ರ (Puja Chandra) ಆಧ್ಯಾತ್ಮಿಕ ನೆಲೆಯಲ್ಲಿ ಜೀವನದ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡಿದ್ದಾರೆ. ಹರೆಯದಿಂದಲೂ ರಾಶಿ ಭವಿಷ್ಯ, ಆಧ್ಯಾತ್ಮಿಕತೆಗೆ ಒತ್ತು ನೀಡುತ್ತಾ ಬಂದಿರುವ ಇವರು ಹೀಲಿಂಗ್ ಸೆಶಶ್‌ನಳನ್ನು ಕೂಡ ನಡೆಸುತ್ತಾರೆ. ರಾಶಿ ಭವಿಷ್ಯಗಳನ್ನು ಮಾಹಿತಿಪೂರ್ಣವಾಗಿ ತಿಳಿಸುವುದರಲ್ಲೂ ನಿಷ್ಣಾತರಾಗಿರುವ ಇವರು ರಾಶಿಯ ವಿಶೇಷತೆಯನ್ನು ಧನಾತ್ಮಕವಾಗಿ ತಿಳಿಸುವಲ್ಲಿ ಸಿದ್ಧಹಸ್ತರಾಗಿದ್ದಾರೆ.

First published: