ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಧನಾತ್ಮಕ ಶಕ್ತಿಯ ಜೊತೆಗೆ ನಕಾರಾತ್ಮಕ ಶಕ್ತಿಯೂ ಇದೆ. ಅದಕ್ಕಾಗಿಯೇ ನಮ್ಮ ಮನೆಯ ಕೆಲವು ವಸ್ತುಗಳು ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬೆಳಿಗ್ಗೆ ಎದ್ದ ನಂತರ ಕೆಲವು ವಸ್ತುಗಳನ್ನು ನೋಡುವುದರಿಂದ ವ್ಯಕ್ತಿಯ ದೈನಂದಿನ ಜೀವನದಲ್ಲಿ ತೊಂದರೆಗಳು ಉಂಟಾಗುತ್ತವೆ. ಇದು ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ.
ಇನ್ನು ಬೆಳಿಗ್ಗೆ ಎದ್ದಾಗ, ಚಾಕುಗಳು, ಕತ್ತರಿ ಮತ್ತು ಕೋಲುಗಳನ್ನು ಸಹ ನೋಡಬಾರದು. ಇದು ನಕಾರಾತ್ಮಕ ಶಕ್ತಿಯನ್ನು ಹೊಂದಿರುತ್ತದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಇದು ದಿನದ ಕೆಟ್ಟ ಆರಂಭಕ್ಕೆ ಕಾರಣವಾಗುತ್ತದೆ. (Disclaimer: ಮೇಲಿನ ಲೇಖನದ ವರದಿಯು ಧಾರ್ಮಿಕ ನಂಬಿಕೆಗಳು ನಡೆದು ಬಂದ ಶಾಸ್ತ್ರದ ಪ್ರಕಾರವಾಗಿದೆ. ಇವುಗಳನ್ನು ನ್ಯೂಸ್ 18 ಕನ್ನಡ ಖಚಿತಪಡಿಸುವುದಿಲ್ಲ)