ಧನು ರಾಶಿ: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವು ಅಸ್ತಮಿಸುವುದರಿಂದ ಧನು ರಾಶಿಯವರು ಕಷ್ಟಗಳನ್ನು ಎದುರಿಸಬೇಕಾಗಬಹುದು. ಈ ಮಧ್ಯೆ, ನಿಮ್ಮ ಆರೋಗ್ಯವನ್ನು ಸಹ ನೋಡಿಕೊಳ್ಳುವುದು ಅನಿವಾರ್ಯವಾಗುತ್ತದೆ. ಇದರ ಜೊತೆಗೆ ತಾಯಿಯ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಹಾಗೆಯೇ, ಕೌಟುಂಬಿಕ ಜೀವನದಲ್ಲಿ ಸಮಸ್ಯೆಗಳು ಉದ್ಭವಿಸುತ್ತವೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ರೀತಿಯ ಹೂಡಿಕೆ ಮಾಡುವುದನ್ನ ತಪ್ಪಿಸಿ.