Solar Eclipse: ವರ್ಷದ ಕಡೆಯ ಸೂರ್ಯ ಗ್ರಹಣದ ವೇಳೆ ಈ ನಿಯಮ ಪಾಲಿಸಿ

ಸೂರ್ಯಗ್ರಹಣದ ಸೂತಕವು 12 ಗಂಟೆಗಳ ಮೊದಲು ಪ್ರಾರಂಭವಾಗುತ್ತದೆ. ಸನಾತನ ಧರ್ಮದಲ್ಲಿ ಗ್ರಹಣಕ್ಕೆ ವಿಶೇಷ ಮಹತ್ವವಿದೆ. ಈ ಸೂತಕದ ಅವಧಿಯಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು ಎಂಬ ನಂಬಿಕೆ ಇದೆ.

First published: